ಕುಡಿದು ತೇಲಾಡುತ್ತಿದ್ದವರು ಯಾರು : ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ
Team Udayavani, Sep 29, 2021, 11:39 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತೆ ಕಿಡಿ ಕಾರಿದ್ದು, ‘ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು’ ಎಂದು ಪ್ರಶ್ನಿಸಿ ಬುಧವಾರ ಟ್ವೀಟ್ ಮಾಡಿದ್ದಾರೆ.
‘ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.
ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ?’ ಎಂದು ಆಕ್ರೋಶ ಹೊರಹಾಕಿದ್ದಾರೆ.
‘ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು.
ʼಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನ ನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ.’ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ.
ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.
ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ?
— C T Ravi ?? ಸಿ ಟಿ ರವಿ (@CTRavi_BJP) September 29, 2021
ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ