ಬ್ರಿಟನ್ ದೊರೆ ಪಟ್ಟಾಭಿಷೇಕಕ್ಕೆ ಭಾರತದ ಏಕೈಕ ಸೆಲೆಬ್ರಿಟಿ… ಯಾರವರು?
Team Udayavani, Apr 30, 2023, 7:32 AM IST
ಬ್ರಿಟನ್ : ಬ್ರಿಟನ್ ದೊರೆ ಮೂರನೇ ಚಾರ್ಲ್ಸ್ನ ಪಟ್ಟಾಭಿಷೇಕ ಮೇ 7ರಂದು ಅದ್ಧೂರಿಯಾಗಿ ಜರುಗಲಿದೆ. ಈ ಸಮಾರಂಭಕ್ಕೆ ಬಾಲಿವುಡ್ ನಟಿ ಸೋನಮ್ ಕಪೂರ್ ಅವರನ್ನು ಆಹ್ವಾನಿಸಲಾಗಿದ್ದು, ಸಮಾರಂಭದಲ್ಲಿ ಭಾರತದಿಂದ ಪಾಲ್ಗೊಳ್ಳುತ್ತಿರುವ ಏಕೈಕ ಸೆಲೆಬ್ರಿಟಿ ಎನ್ನುವ ಗರಿ ಸೋನಮ್ ಮುಡಿಗೇರಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ನಟಿ, ವಿಶ್ವ ವಿಖ್ಯಾತ ಸಂಗೀತಗಾರರಾದ ಲಿಯೋನೆಲ್ ರಿಚಿ, ಕೇಟಿ ಪೆರ್ರಿ ಹಾಗೂ ಖ್ಯಾತ ಕಲಾವಿದ ಟಾಮ್ ಕ್ರೂಸ್ರಂಥ ದಿಗ್ಗಜರ ಜತೆಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ