ಭಾರತದಲ್ಲಿ 11,903 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ
14,159 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
Team Udayavani, Nov 3, 2021, 10:10 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 11,903 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇದು 252 ದಿನಗಳ ಕನಿಷ್ಠ ಪ್ರಮಾಣದ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಅಕ್ಟೋಬರ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಾಬೂಲ್ ಸೇನಾ ಆಸ್ಪತ್ರೆ ಮೇಲೆ ಆತ್ಮಾಹುತಿ ದಾಳಿ ಹೊಣೆಹೊತ್ತುಕೊಂಡ ಐಸಿಸ್ ಕೆ ಉಗ್ರರು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,51,209ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 311 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇಭಾರತದಲ್ಲಿ 11,903 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ
ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,59,191ಕ್ಕೆ ತಲುಪಿದ್ದು, ದೇಶಾದ್ಯಂತ 3.69 ಕೋಟಿ ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ವಸುಂಧರಾ ಇಲ್ಲದೆ ನಡೆಯಲಿದೆ ಚುನಾವಣೆ? ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದೆನು?
ಮಳೆಗೆ ಬಳಲಿದ ಅಸ್ಸಾಂ; ನಿಲ್ಲದ ಪ್ರವಾಹ ಪ್ರಕೋಪ; ರಕ್ಷಣಾ ಕಾರ್ಯ
ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ