ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ, ಸಾವಿನ ಪ್ರಮಾಣ ಏರಿಕೆ

ಈವರೆಗೆ ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,07,981ಕ್ಕೆ ಏರಿಕೆಯಾಗಿದೆ.

Team Udayavani, Feb 12, 2022, 10:14 AM IST

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ, ಸಾವಿನ ಪ್ರಮಾಣ ಏರಿಕೆ

ನವದೆಹಲಿ: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 50,407 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಫೆ.12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಸೇತುವೆ ಮೇಲಿನಿಂದ ಸರ್ವೀಸ್ ರಸ್ತೆಗೆ ಬಿದ್ದ ಬಸ್: ಇಬ್ಬರು ಸಾವು, ಹಲವರಿಗೆ ಗಾಯ

ದೇಶಾದ್ಯಂತ 24ಗಂಟೆ ಅವಧಿಯಲ್ಲಿ ಕೋವಿಡ್ ಸೋಂಕಿನಿಂದ 804 ಮಂದಿ ಸಾವನ್ನಪ್ಪಿದ್ದು, ಈವರೆಗೆ ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,07,981ಕ್ಕೆ ಏರಿಕೆಯಾಗಿದೆ.

ಶುಕ್ರವಾರಕ್ಕಿಂತ ಶೇ.13.2ರಷ್ಟು ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣ ಇಂದು ವರದಿಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,25,86,544ಕ್ಕೆ ತಲುಪಿದೆ ಎಂದು ಸಚಿವಾಲಯದ ಅಂಕಿಅಂಶ ವಿವರಿಸಿದೆ.

ಒಂದೇ ದಿನದಲ್ಲಿ ಭಾರತದಲ್ಲಿ 87,359 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 6,10,443ಕ್ಕೆ ತಲುಪಿದೆ. ದೇಶದ ಕೋವಿಡ್ ಚೇತರಿಕೆ ಪ್ರಮಾಣ ಶೇ.97.37ರಷ್ಟಿದೆ.

ಕೇರಳದಲ್ಲಿ 16,012 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 5,455, ಕರ್ನಾಟಕದಲ್ಲಿ 3,976, ತಮಿಳುನಾಡಿನಲ್ಲಿ 3,086 ಹಾಗೂ ರಾಜಸ್ಥಾನದಲ್ಲಿ 2,890 ಕೋವಿಡ್ ಪ್ರಕರಣ ಪತ್ತೆಯಾಗಿದೆ.

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.