ಸಾಗರ: ಅಡಿಕೆ ಮರದಿಂದ ಕಾಲುಜಾರಿ ಬಿದ್ದು ಕಾರ್ಮಿಕ ಸಾವು
Team Udayavani, Jan 20, 2022, 7:12 PM IST
ಸಾಗರ: ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಿಗಳೇಮನೆಯ ವಾಟೆಹಕ್ಲು ಮೀನಾಕ್ಷಮ್ಮ ಅವರ ಅಡಿಕೆ ತೋಟದಲ್ಲಿ ಅಡಿಕೆ ಕೊನೆ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಕಾಲುಜಾರಿ ಕೊನೆ ಗೌಡ(ಅಡಿಕೆ ಕೊಯ್ಯುವ ವೃತ್ತಿ ಮಾಡುವವರು) ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಇಲ್ಲಿನ ಕಲ್ಮನೆ ಗ್ರಾಪಂ ವ್ಯಾಪ್ತಿಯ ಚಳ್ಮನೆಯ ನರಸಿಂಹ ಗೌಡ(63) ಮೃತ ವ್ಯಕ್ತಿ. ಗುರುವಾರ ಬೆಳಿಗ್ಗೆ ಮರ ಹತ್ತಿದ ಕೆಲ ಹೊತ್ತಿನಲ್ಲಿಯೇ ಈ ಘಟನೆ ನಡೆದಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು