World Cup Final Controversy; ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ರಿಪ್ಲೇ ಇಂಪ್ಯಾಕ್ಟ್ ಔಟ್ ಆಫ್ ಸ್ಟಂಪ್ !!

Team Udayavani, Nov 19, 2023, 7:19 PM IST

1-sadsds

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.

7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು.

ಆ ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.

ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.

ಆಸ್ಟ್ರೇಲಿಯ 16 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 87 ರನ್ ಗಳಿಸಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.