ಯಲ್ಲಾಪುರ: 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ
Team Udayavani, Jan 18, 2022, 11:02 AM IST
ಯಲ್ಲಾಪುರ: ಹೆರಿಗೆಗೆಂದು ಆಸ್ಪತ್ರೆಗೆ ಕರೆತರುತ್ತಿರುವ ವೇಳೆ ಮಹಿಳೆಯೊರ್ವಳು 108 ಅಂಬ್ಯುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸುಮಿತ್ರಾ ಶಿಂಧೆ ಎಂಬವರು ಮೂರನೇ ಹೇರಿಗೆಗೆಂದು ಆಸ್ಪತ್ರೆಗೆ 108 ವಾಹನದಲ್ಲಿ ಕರೆತರುತ್ತಿರುವ ವೇಳೆ ಅಂಬ್ಯುಲೆನ್ಸ್ ನಲ್ಲಿ ಹೆರಿಗೆಯಾಗಿದೆ.
ಅಂಬ್ಯಲೆನ್ಸ್ ಚಾಲಕ ಅನಿಲ್ ನಾಯ್ಕ, ತಂತ್ರಜ್ಞ ಶಿವಕುಮಾರ ಇಟಗಿ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಹೆಣ್ಣು ಹಾಗೂ ಗಂಡು ಮಗುವಿಗರ ಜನ್ಮ ನೀಡಿದ್ದು, ಮಕ್ಕಳ ತೂಕದ ಪ್ರಮಾಣ ಕಡಿಮೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕಳುಹಿಸಲಾಗಿದೆ.
ಇದನ್ನೂ ಓದಿ:ಹುಣಸೂರು: ದರೋಡೆ-ಕಳ್ಳತನ ನಾಲ್ವರು ಆರೋಪಿಗಳ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ