ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಹೆಜಮಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷರಿಗೆ ಗಾಯ
Team Udayavani, Jul 12, 2020, 9:52 AM IST
ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಕಂಪೌಂಡ್ ಗೋಡೆಗೆ ಗುದ್ದಿದ ಘಟನೆ ಎರ್ಮಾಳು ಅಪೂರ್ವ ಹೋಟೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಕಾರಿನಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧಾಕರ ಕರ್ಕೇರಾ ಮತ್ತು ಚಾಲಕ ಮಾತ್ರ ಇದ್ದು ಇಬ್ಬರೂ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ