ಯೋಗ ದಿನ: ಯಾವ ಸ್ಥಳದಲ್ಲಿ ನರೇಂದ್ರ ಮೋದಿ ಭಾಗಿ?
Team Udayavani, Jun 7, 2020, 7:00 AM IST
ಹೊಸದಿಲ್ಲಿ : ಇದೇ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನ ದಂದು ಪ್ರಧಾನಿ ನರೇಂದ್ರ ಮೋದಿ ಯಾವ ಸ್ಥಳದಲ್ಲಿ ಯೋಗ ದಿನವನ್ನು ಆಚರಿಸುವರು ಎಂಬುದು ಇನ್ನೂ ನಿರ್ಧಾರ ಆಗಿಲ್ಲ.
ಕಳೆದ ಮಾರ್ಚ್ನಲ್ಲಿ ಆಯುಷ್ ಸಚಿವಾಲಯ, “ಈ ವರ್ಷ ಪ್ರಧಾನಿ ನರೇಂದ್ರ ಮೋದಿ ಲೇಹ್ನಲ್ಲಿ ಯೋಗ ದಿನವನ್ನು ಆಚರಿಸುತ್ತಾರೆ’ ಎಂದು ತಿಳಿಸಿತ್ತು. ಆದರೆ, ಈಗ ದೇಶಾದ್ಯಂತ ಕೋವಿಡ್-19 ಸೋಂಕು ಹರಡುತ್ತಿರುವ ಪರಿಣಾಮ ಮೋದಿ ಲೇಹ್ಗೆ ತೆರಳುವುದು ಅನುಮಾನವಾಗಿದೆ. ಈ ಕುರಿತು ಆಯುಷ್ ಸಚಿವಾಲಯದ ಕಾರ್ಯದರ್ಶಿ ವಿದ್ಯಾ ರಾಜೇಶ್ ಪ್ರತಿಕ್ರಿಯಿಸಿದ್ದು, “ಯೋಗ ದಿನ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳುವುದು ಇನ್ನೂ ಖಚಿತವಾಗಿಲ್ಲ. ಕೋವಿಡ್-19 aಬಿಕ್ಕಟ್ಟು ಇರುವುದರಿಂದ ಲೇಹ್ಗೆ ತೆರಳುವುದರ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ