ಹೆಬ್ಬಾಳ ಶಾಸಕ ಭೈರತಿ ಸುರೇಶ್ ಮೇಲೆ ಹಲ್ಲೆಗೆ ಯತ್ನ
Team Udayavani, Oct 18, 2019, 5:47 PM IST
ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ. ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.
ಹಲ್ಲೆಯತ್ನದ ಆರೋಪಿ ಭೈರತಿ ಗ್ರಾಮಕ್ಕೆ ಸೇರಿದವನಾಗಿದ್ದು ಕಾರ್ಪೆಂಟರ್ ವೃತ್ತಿಯಲ್ಲಿದ್ದ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಇಂದು ಮಧ್ಯಾಹ್ನ ಭೈರತಿ ಸುರೇಶ್ ಅವರು ತಮ್ಮ ಮನೆಯಿಂದ ಹೊರಗೆ ಬರುತ್ತಿದ್ದ ಸಂದರ್ಭದಲ್ಲಿ ಶಿವಕುಮಾರ್ ಬೈಕ್ ಮತ್ತು ಸುರೇಶ್ ಕಾರು ನಡುವೆ ಅಪಘಾತವಾಗಿದೆ. ಈ ಸಂದರ್ಭದಲ್ಲಿ ಕೋಪಗೊಂಡ ಶಿವಕುಮಾರ್ ಕಾರಿನ ಚಾಲಕನನ್ನು ಪ್ರಶ್ನಿಸಿದ್ದಾನೆ. ಈ ವೇಳೆಗೆ ಮಾತಿಗೆ ಮಾತು ಬೆಳೆದು ಶಿವಕುಮಾರ್ ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ಶಾಸಕರ ಗನ್ ಮ್ಯಾನ್ ಶಿವಕುಮಾರ್ ನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್