ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
Team Udayavani, Mar 26, 2019, 1:25 PM IST
ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಾಂದ್ಲಾಜೆಯವರ ನಾಮಪತ್ರ ಸಲ್ಲಿಕೆಯ ಹಿನ್ನಲೆಯಲ್ಲಿ ಉಡುಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇದೇ ವೇಳೆ ಪರ್ಯಾಯ ಶ್ರೀ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ರಕ್ಷಣಾ ಸಚಿವರ ಮಠದ ಭೇಟಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಾಂದ್ಲಾಜೆ, ಶಾಸಕ ರಘುಪತಿ ಭಟ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
MUST WATCH
ಹೊಸ ಸೇರ್ಪಡೆ