ಗೋವಾ ಚಿತ್ರೋತ್ಸವ 2019; “DESPITE THE FOG” ಪ್ರಥಮ ದಿನದ ಶೋ ಮಿಸ್ ಮಾಡ್ಬೇಡಿ!

Team Udayavani, Nov 19, 2019, 12:39 PM IST

Despite-the-Fog

ಪಣಜಿ: ಗೋವಾದ ಪಣಜಿಯಲ್ಲಿ ಐವತ್ತನೆಯ ಅಂತಾರಾಷ್ಟ್ರೀಯ ಚಿತ್ರೋತ್ಸವ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನವೆಂಬರ್ 20ರಿಂದ 28ರವರೆಗೆ ಕಡಲನಗರಿಯಲ್ಲಿ ಭಾರತವೂ ಸೇರಿದಂತೆ ಜಗತ್ತಿನ 76 ದೇಶಗಳ 250ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ.

ನವೆಂಬರ್ 20ರಿಂದ ಆರಂಭಗೊಳ್ಳಲಿರುವ ಅಂತರಾಷ್ಟ್ರೀಯ ಚಿತ್ರೋತ್ಸವ ಯುರೋಪ್ ನ ಖ್ಯಾತ ನಿರ್ದೇಶಕ, ಸಾಕ್ಷ್ಯಚಿತ್ರಕಾರ ಗೋರಾನ್ ಪಾಸ್ಕಲ್ ಜೆವಿಕ್ ಅವರ “ಡೆಸ್ಪೈಟ್ ದ ಫಾಗ್” ಸಿನಿಮಾ ಪ್ರದರ್ಶನದ ಮೂಲಕ ಚಾಲನೆ ದೊರೆಯಲಿದೆ.

ಇಟಾಲಿಯನ್ ಸಿನಿಮಾ ಡೆಸ್ಪೈಟ್ ದ ಫಾಗ್ ಪೋಷಕರ ರಕ್ಷಣೆ ಇಲ್ಲದೆ, ಅಬ್ಬೇಪಾರಿಗಳಂತೆ ಅಲೆಯುತ್ತಿರುವ ಸಾವಿರಾರು ಅಪ್ರಾಪ್ತ ನಿರಾಶ್ರಿತರ ಕುರಿತ ಕಥಾನಕ ಇದಾಗಿದೆ. ಸಾವಿರಾರು ಮಂದಿ ಯುರೋಪ್, ಹಾಗೂ ಇಟಲಿಯ ರಸ್ತೆಗಳಲ್ಲಿ ಈ ನಿರಾಶ್ರಿತರ ದಂಡು ಅಲೆದಾಡುತ್ತಿದೆ.

ಜಿಟಿಜಿಟಿ ಮಳೆಯ ನಡುವೆ ರೆಸ್ಟೋರೆಂಟ್ ಮಾಲೀಕ ಪಾವೊಲೋ ಕಥೆಯನ್ನು ನಿರೂಪಿಸುವ ಮೂಲಕ ನಿರಾಶ್ರಿತರ ನೋವು, ಬದುಕು ಅನಾವರಣಗೊಳ್ಳುತ್ತಾ ಸಾಗುತ್ತದೆ. ಮೊಹಮ್ಮದ್ ಎಂಬ ಅಪ್ರಾಪ್ತ ಬಾಲಕನನ್ನು ಮಳೆ ಸಂಜೆಯಲ್ಲಿ ಭೇಟಿಯಾಗುತ್ತಾನೆ. ಇಟಲಿಯ ತಿರುಗಾಟದ ವೇಳೆ ರಬ್ಬರ್ ಬೋಟ್ ನಲ್ಲಿ ಆಟವಾಡುತ್ತಿದ್ದಾಗಲೇ ಪೋಷಕರನ್ನು ಕಳೆದುಕೊಂಡಿರುತ್ತಾನೆ. ಹೀಗೆ ಡೆಸ್ಪೈಟ್ ದ ಫಾಗ್ ಸಿನಿಮಾ ನಿಮ್ಮನ್ನು ಆವರಿಸಿಕೊಳ್ಳುತ್ತಾ ಸಾಗುತ್ತದೆ..ಮೊದಲ ದಿನದ ಸಿನಿಮಾ ಮಿಸ್ ಮಾಡದೇ ನೋಡಿ…

2001ರ ವೈವಿಧ್ಯತೆಯ ಅಂತಾರಾಷ್ಟ್ರೀಯ ಸಿನಿಮಾ ಗೈಡ್ ಪ್ರಕಾರ ವಿಶ್ವದ ಪ್ರಮುಖ ಐದು ನಿರ್ದೇಶಕರಲ್ಲಿ ಗೋರಾನ್ ಕೂಡಾ ಒಬ್ಬರಾಗಿದ್ದಾರೆ. ಪಾಸ್ಕಲ್ ಜೆವಿಕ್ ಈವರೆಗೆ ಸುಮಾರು 30 ಸಾಕ್ಷ್ಯ ಚಿತ್ರ, 18 ಫೀಚರ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಅಲ್ಲದೇ ಬರ್ಲಿನ್, ವೆನಿಸ್, ಟೋರಾಂಟೋ, ಸ್ಯಾನ್ ಸೆಬಾಸ್ಟಿಯನ್ ಸೇರಿದಂತೆ ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.