ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ: ಈಶ್ವರಪ್ಪ
Team Udayavani, Dec 14, 2019, 11:38 AM IST
ಶಿವಮೊಗ್ಗ: ಸಂಘಟನೆಯಿಂದಾಗಿ ಉಪ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗಳಿಸಿದ್ದೇವೆ. ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ನಡೆದಾಗ ಜನರು ಬಿಜೆಪಿಗೆ ಪೂರ್ಣ ಬಹುಮತ ನೀಡಲಿಲ್ಲ. ಅದರೆ, ಬಹುಮತಕ್ಕೆ ಬಹು ಸಮೀಪ ತೆಗದುಕೊಂಡು ಹೋಗಿದ್ದರು. ಹೀಗಾಗಿ ರಾಜ್ಯದಲ್ಲಿ ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗಳಾದವು. ರಾಜ್ಯ ರಾಜಕಾರಣದಲ್ಲಿ ಹೇಗೆಲ್ಲಾ ಬದಲಾಗುತ್ತೋ ಗೊತ್ತಾಗಲ್ಲ ಎಂದರು.
ಸಿಎಂ ಯಡಿಯೂರಪ್ಪ ನವರ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾತನಾಡಿದ ಅವರು, ಕಡಿಮೆ ಬಂದ ಕ್ಷೇತ್ರಗಳಿಗಾಗಿ ಅರ್ಧದಷ್ಟು ಕ್ಯಾಬಿನೆಟ್ ಸ್ಥಾನವನ್ನು ಮೀಸಲಿಡಬೇಕಾಯಿತು. ಬಿಜೆಪಿಯನ್ನು ಬೆಂಬಲಿಸಿ ಬಂದವರು ಇಂದು ಗೆಲುವು ಸಾಧಿಸಿದ್ದಾರೆ. ಅಸಮಾಧಾನಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ