ರಾಜ್ಯದಲ್ಲಿ ಓಲಾ ಓಡಾಟಕ್ಕೆ ಗ್ರೀನ್‌ ಸಿಗ್ನಲ್‌

Team Udayavani, Mar 25, 2019, 12:52 PM IST

Ola-Cabs-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಬೆಂಗಳೂರು: ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಓಲಾ ಸಂಸ್ಥೆಯ ಮೇಲಿನ ನಿರ್ಬಂಧವನ್ನು ಹಿಂಪಡೆದು ಅವುಗಳ ಸಂಚಾರ ಸೇವೆಗೆ ಕರ್ನಾಟಕ ಸಾರಿಗೆ ಇಲಾಖೆ ಹಸಿರು ನಿಶಾನೆ ತೋರಿದೆ. ಕೆಲವೊಂದು ಸಂಚಾರ ತಂತ್ರಜ್ಞಾನ ನಿಯಮಾವಳಿಗಳ ಉಲ್ಲಂಘನೆಗೆ ಪ್ರತಿಯಾಗಿ ಓಲಾ ಸಂಸ್ಥೆಯು ಸಾರಿಗೆ ಇಲಾಖೆಗೆ 15 ಲಕ್ಷ ರೂಪಾಯಿಗಳ ದಂಡ ಪಾವತಿಸಲು ಸಮ್ಮತಿಸಿದ ಬಳಿಕ ಸಂಸ್ಥೆಯ ಮೇಲಿನ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಓಲಾ ಸಂಸ್ಥೆಗೆ ನೀಡಿದ್ದ ಪರವಾನಗಿಯನ್ನು ಆರು ತಿಂಗಳು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಸ್ವೀಕರಿಸಿದ ಮೂರು ದಿನಗಳಲ್ಲಿ ಪರವಾನಗಿಯನ್ನು ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ವಾಪಸ್‌ ನೀಡಬೇಕು ಎಂದು ಸೂಚಿಸಿತ್ತು.

ಓಲಾ ಸಂಸ್ಥೆಯು ತನ್ನ ಸೇವಾ ವ್ಯಾಪ್ತಿ ವಿಸ್ತರಿಸುವ ಭರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ಆ್ಯಪ್‌ ಆಧಾರಿತ ಬೈಕ್‌ ಸೇವೆ ಆರಂಭಿಸಿತ್ತು. ಈ ಬಗ್ಗೆ ವಿವಿಧ ಟ್ಯಾಕ್ಸಿ ಚಾಲಕರ ಸಂಘಗಳು ಸಾರಿಗೆ ಇಲಾಖೆಗೆ ದೂರು ನೀಡಿದ್ದವು. ಈ ಹಿನ್ನೆಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ‘ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳು -2018ರ 11 (1)’ರ ಅಡಿ ಸಂಸ್ಥೆಗೆ ನೀಡಲಾಗಿದ್ದ ಪರವಾನಗಿ ಅಮಾನತುಗೊಳಿಸಿ, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸಬೇಕೆಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.