Live:ಕಾನೂನು ಸಮರದಲ್ಲಿ “ಸುಪ್ರೀಂ” ಜಯ ಯಾರಿಗೆ?ಅಂತಿಮ ತೀರ್ಪು ಕಾಯ್ದಿರಿಸಿದ ಸುಪ್ರೀಂ ಪೀಠ
Team Udayavani, Jul 16, 2019, 10:39 AM IST
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಅಂಗಳದಲ್ಲಿದೆ. ಈ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ, ಅನರ್ಹತೆ ಬಗ್ಗೆ ಸ್ಪೀಕರ್ ಗೆ ಇರುವ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸುಪ್ರೀಂಕೋರ್ಟ್ ನಲ್ಲಿ ಅತೃಪ್ತ ಶಾಸಕರ ಕಾನೂನು ಹೋರಾಟದ ಕುರಿತು ನೀಡುವ ತೀರ್ಪಿನ ಹೈಲೈಟ್ಸ್ ಇಲ್ಲಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ