ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ‘ಮಗಳು ಜಾನಕಿʼ ನಟಿ ಸಾವು

Team Udayavani, Jul 18, 2019, 10:46 AM IST

SHOBHA

ಚಿತ್ರದುರ್ಗ: ಕಾರಿನ ಟೈರ್‌ ಸಿಡಿದು ಲಾರಿಗೆ ಡಿಕ್ಕಿ ಹೊಡೆದು ಐವರ ಸಾವಿಗೆ ಕಾರಣವಾಗಿದ್ದ ಅಪಘಾತದಲ್ಲಿ ಕಿರುತೆರೆಯ ಪ್ರಸಿದ್ಧ ಧಾರವಾಹಿ ‘ಮಗಳು ಜಾನಕಿʼಯ ನಟಿ ಶೋಭಾ ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಹೊರವಲಯದ ಕುಂಚಿಗನಾಳ್‌ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಧವಾರ ಸಂಜೆ ಈ ಭೀಕರ ಅಪಘಾತ ನಡೆದಿತ್ತು. ಬೆಂಗಳೂರಿನಿಂದ ಬಾಗಲಕೋಟೆಗೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದವರ ಕಾರಿನ ಟೈರ್‌ ಸಿಡಿದು ಲಾರಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿತ್ತು . ಈ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿ ಐವರು ಮೃತರಾಗಿ, ಮೂವರಿಗೆ ಗಂಭಿರ ಗಾಯಗೊಂಡಿದ್ದರು.

‘ಮಗಳು ಜಾನಕಿʼ ಧಾರವಾಹಿಯ ನಿರ್ದೇಶಕ ಸೀತಾರಾಮ್‌ ಅವರು ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, “ಮಗಳು ಜಾನಕಿಯಲ್ಲಿ ಮಂಗಳಕ್ಕನ ಪಾತ್ರ ಮಾಡುತ್ತಿದ್ದ ಶೋಭಾ, ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಸದಾ ನಗುಮುಖದ, ಅಪಾರ ಪ್ರತಿಭೆಯ, ಸೌಜನ್ಯ ತುಂಬಿದ ಮಂಗಳಕ್ಕನ ಅನಿರೀಕ್ಷಿತ ಸಾವು ನನ್ನನ್ನು ದಿಗ್ಬ್ರಮೆಗೊಳಿಸಿದೆ. ತಂಡದ ಪರವಾಗಿ ತೀವ್ರ ಸಂತಾಪಗಳು” ಎಂದು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.