ಅನರ್ಹ ಶಾಸಕರ ಪ್ರಕರಣ; ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ; ಮಾಜಿ ಸ್ಪೀಕರ್

Team Udayavani, Nov 13, 2019, 12:35 PM IST

Ramesh-kumar

ಬೆಂಗಳೂರು: ಹದಿನೇಳು ಮಂದಿ ಅನರ್ಹ ಶಾಸಕರ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ನ ನ್ಯಾ.ಎನ್.ವಿ.ರಮಣ್ ನೇತೃತ್ವದ ತ್ರಿಸದಸ್ಯ ಪೀಠ ಬುಧವಾರ ತೀರ್ಪು ಪ್ರಕಟಿಸಿದ್ದು, ಇದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ತೀರ್ಪಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸುತ್ತೇನೆ. ಈ ಮಾತನ್ನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನನ್ನ ಆದೇಶ ಎತ್ತಿಹಿಡಿದಿದೆ. ಆದರೆ ಕೆಲವು ಅಂಶವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ ಎಂದರು.

ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಅವರನ್ನು ಆಯ್ಕೆ ಮಾಡೋದು, ಬಿಡೋದು ಮತದಾರರಿಗೆ ಬಿಟ್ಟಿದ್ದು ಎಂದು ಹೇಳಿದರು.

ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಎತ್ತಿಹಿಡಿದಿದೆ. ಅಲ್ಲದೇ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಶಾಸಕರ ಅನರ್ಹತೆಗೆ ಕಾಲನಿಗದಿ ಪಡಿಸಿರುವುದು ಸರಿಯಲ್ಲ ಎಂದು ಸುಪ್ರೀಂ ಹೇಳಿದೆ.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.