ಶನಿವಾರ ಸಂತೆ: ನಿಡ್ತ ಮೀಸಲು ಅರಣ್ಯದಲ್ಲಿ ಜೋಡಿ ಶವ ಪತ್ತೆ

Team Udayavani, Nov 4, 2018, 12:46 PM IST

crime.png

ಶನಿವಾರಸಂತೆ: ಶುಕ್ರವಾರ ಸಂಜೆ ನಿಡ್ತ ಮೀಸಲು ಅರಣ್ಯದ ಕಾರ್ಗೊಡು ಅರಣ್ಯ ಬದಿಯಲ್ಲಿ ಜೋಡಿ ಮೃತದೇಹ ಪತ್ತೆಯಾಗಿದೆ.

ಗಂಡು ಮತ್ತು ಹೆಣ್ಣಿನ ಮೃತದೇಹ ಕೊಳೆತ ಸ್ಥಿತಿಯಲ್ಲಿರುವ ಬಗ್ಗೆ  ಸ್ಥಳೀಯರು ನೀಡಿದ ಮಾಹಿತಿಯಂತೆ ಶನಿವಾರಸಂತೆ ಪೊಲೀಸರು ಸ್ಥಳಕ್ಕೆ ತೆರಳಿ ಶವಗಳನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿಟ್ಟಿದ್ದರು. 

ಶವಗಳ ಪಕ್ಕ ಒಟ್ಟು 4 ಬೇಸಿಕ್‌ ಮೊಬೈಲ್‌ಗ‌ಳು  ಹಾಗೂ ವಿಷದ ಬಾಟಲಿಗಳು ಪತ್ತೆಯಾಗಿವೆ.  ಮೊಬೈಲ್‌ಗ‌ಳ ಸಹಾಯದಿಂದ ಪೊಲೀಸರು  ಈ ಜೋಡಿಯ ಮನೆಯವರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. 

ಸೋಮವಾರಪೇಟೆ ಸಮಿಪದ ಬಂಜೆಗುಂಡಿಯ ವಿವಾಹಿತ ದಿಲೀಪ್‌ ಗಿಲ್ಬರ್ಟ್‌ (35) ಮತ್ತು ಕೊತ್ನಳ್ಳಿ ಸಮಿಪದ ಹೊನ್ನಳ್ಳಿ ಗ್ರಾಮದ ವಿವಾಹಿತೆ ಸಾವಿತ್ರಿ (25) ಆತ್ಮಹತ್ಯೆ ಮಾಡಿಕೊಂಡವ ರು. ದಿಲೀಪ್‌ಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.  ಸಾವಿತ್ರಿಯ ಪತಿ ಆರು ತಿಂಗಳ ಹಿಂದೆ ತೀರಿ ಕೊಂಡಿದ್ದು, ಆಕೆಗೂ ಇಬ್ಬರು ಮಕ್ಕಳಿದ್ದಾರೆ. ದಿಲೀಪ್‌ ಮತ್ತು ಸಾವಿತ್ರಿಗೆ  ಎರಡೂ¾ರು ತಿಂಗಳ ಹಿಂದೆ ಪರಿಚಯವಾಗಿದ್ದು, ಬಳಿಕ ಅನೈತಿಕ ಸಂಬಂಧ ಹೊಂದಿದ್ದರು. ಇದು ದಿಲೀಪ್‌ ಪತ್ನಿ ಮತ್ತು ಸಾವಿತ್ರಿಯ ಪೋಷಕರಿಗೆ ಗೊತ್ತಾಗಿ ಅವರ ಮನೆಗಳಲ್ಲಿ ಗಲಾಟೆಯಾಗುತ್ತಿತ್ತು ಎಂದು ಹೇಳಲಾಗಿದೆ. 

ಅ. 23ರಿಂದ ದಿಲೀಪ್‌  ಮತ್ತು ಸಾವಿತ್ರಿ  ನಾಪತ್ತೆಯಾಗಿರುವ ಬಗ್ಗೆ ಉಭಯ ಕಡೆಯವರು ಸೋಮವಾರ ಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಮನೆತೊರೆದ ಜೋಡಿ ವಾರದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.  

ಶನಿವಾರಸಂತೆ  ಠಾಣಾಧಿಕಾರಿ ಮರಿಸ್ವಾಮಿ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿದರು. ಶನಿವಾರಸಂತೆ ಆಸ್ಪತ್ರೆಯ ವೈದ್ಯರು  ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಒಪ್ಪಿಸಲಾಯಿತು.  

ಟಾಪ್ ನ್ಯೂಸ್

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

cm-bomm

ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

renukaacharya

ಯತ್ನಾಳ್ ಭೇಟಿಯಾದ ರೇಣುಕಾಚಾರ್ಯ: ಕಾಲ ಬಂದರೆ ವರಿಷ್ಠರ ಭೇಟಿ

babar azam

ವರ್ಷದ ಏಕದಿನ ತಂಡ ಪ್ರಕಟಿಸಿದ ಐಸಿಸಿ: ಭಾರತೀಯರಿಗೆ ಸ್ಥಾನವಿಲ್ಲ! ಬಾಬರ್ ಗೆ ನಾಯಕತ್ವಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

1-asdsad

30 ಗಂಟೆ ಸಮುದ್ರದಲ್ಲಿ ಈಜಿ ದಡ ಸೇರಿದ ಮೀನುಗಾರ : ಪೊಲೀಸರ ತನಿಖೆ ಆರಂಭ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

crime (2)

ಮಡಿಕೇರಿ: ದಂಪತಿಯ ಸಮಯ ಪ್ರಜ್ಞೆ; ತಪ್ಪಿತು ಅನಾಹುತ

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

ಜಿಲೆಯಲ್ಲಿ 4 ಸಾವಿರ ಗಡಿದಾಟಿದ ಸಕ್ರೀಯ ಪ್ರಕರಣ : ಜನರಲ್ಲಿ ಆತಂಕ

ಜಿಲೆಯಲ್ಲಿ 4 ಸಾವಿರ ಗಡಿದಾಟಿದ ಸಕ್ರೀಯ ಪ್ರಕರಣ : ಜನರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.