ಬುರ್ಖಾ ಧರಿಸಿ ಮಹಿಳೆಯರ ಮಧ್ಯೆ ಕುಳಿತಿದ್ದ ಯುವಕ ಸೆರೆ


Team Udayavani, Nov 4, 2018, 1:29 PM IST

arrest.png

ಕುಂಬಳೆ: ಉರೂಸ್‌ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ  ಬುರ್ಖಾ ಧರಿಸಿ ಮಹಿಳೆಯರ ಮಧ್ಯೆ ಕುಳಿತಿದ್ದ ಕಾಂಞಂಗಾಡ್‌ ಕೊವ್ವಲ್‌ಪಳ್ಳಿ ನಿವಾಸಿ ನೂರ್‌ ಮಂಜಿಲ್‌ನ ಅಬ್ದುಲ್‌ ಶಹೀದ್‌(30)ನನ್ನು ಪೊಲೀಸರು ಬಂಧಿಸಿದ್ದಾರೆ.

ನ. 2ರಂದು ರಾತ್ರಿ 9 ಗಂಟೆಗೆ ಕುಂಬಳೆಯಲ್ಲಿ ಉರೂಸ್‌ ಕಾರ್ಯಕ್ರಮ ನಡೆಯುತ್ತಿತ್ತು. ಮಹಿಳೆಯರ ಮಧ್ಯೆ ಕುಳಿತುಕೊಂಡಿದ್ದ ಈತನ ಚಲನವಲನ ಬಗ್ಗೆ ಸಂಶಯಗೊಂಡ ಮಹಿಳಾ ವಲಂಟಿಯರ್‌ಗಳು ವಿಷಯವನ್ನು ಪುರುಷ ವಲಂಟಿಯರ್‌ಗಳಿಗೆ ತಿಳಿಸಿದ್ದರು. ಅವರ ಸಲಹೆಯಂತೆ ಮಹಿಳಾ ವಲಂಟಿಯರ್‌ಗಳು ಈ ವ್ಯಕ್ತಿಯ ಬಳಿಗೆ ಬಂದು ಪರಿಶೀಲಿಸಿದರು. ಮುಖದಿಂದ ಬುರ್ಖಾ ಸರಿಸಿ ನೋಡಿದಾಗ ಆತ ಪುರುಷ ಎಂಬುದು ತಿಳಿದು ಬಂತು.  

ಕೂಡಲೇ ಆತ ಸ್ಥಳದಿಂದ ಪರಾರಿಯಾಗಲೆತ್ನಿಸಿದಾಗ ಆತನನ್ನು ಬೆನ್ನಟ್ಟಿ ಕುಂಬಳೆ ರೈಲು ನಿಲ್ದಾಣ ಪರಿಸರದಿಂದ  ಸೆರೆ ಹಿಡಿದರು.  ಪ್ಯಾಂಟ್‌, ಶರ್ಟಿನ ಮೇಲೆ  ಬುರ್ಖಾ ಧರಿಸಿದ್ದ ಈತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಬೇರೆಲ್ಲಾದರೂ ಇಂತಹ ಪ್ರಕರಣದಲ್ಲಿ ಶಾಮೀಲಾಗಿದ್ದಾನೆಯೇ ಎಂದು ಪೊಲೀ ಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.