Crime: ಯುವಕನನ್ನು ಕಾರಿನಲ್ಲಿ ಕರೆದೊಯ್ದು ಕೊಲೆಗೆತ್ನ: 17 ರ ಬಾಲಕ ಸಹಿತ ಇಬ್ಬರ ಬಂಧನ

Team Udayavani, Apr 4, 2024, 7:51 PM IST

Crime: ಯುವಕನನ್ನು ಕಾರಿನಲ್ಲಿ ಕರೆದೊಯ್ದು ಕೊಲೆಗೆತ್ನ: 17 ರ ಬಾಲಕ ಸಹಿತ ಇಬ್ಬರ ಬಂಧನ

ಕುಂಬಳೆ: ಉಪ್ಪಳ ಬಪ್ಪಾಯಿತೊಟ್ಟಿ ಹನಫಿ ಮಸ್ಜಿದ್‌ ಸಮೀಪದ ಅಮಾನ್‌ ಮಂಜಿಲ್‌ನ ಮುಹಮ್ಮದ್‌ ಫಾರೂಕ್‌(35) ಅವರನ್ನು ಮನೆಯಿಂದ ಕರೆದೊಯ್ದು ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಬ್ರಾಣ ನಿವಾಸಿ ಕಿರಣ್‌ ರಾಜ್‌(24) ಹಾಗು 17 ರ ಹರೆಯದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಿರಣ್‌ರಾಜ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. 17 ರ ಹರೆಯದ ಬಾಲಕನ ಕುರಿತು ಜುವೈನಲ್‌ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ನಾಲ್ವರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದು, ಇನ್ನಿಬ್ಬರ ಬಂಧನಕ್ಕೆ ಶೋಧ ನಡೆಯುತ್ತಿದೆ. ಗಾಯಾಳು ಫಾರೂಕ್‌ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court1

ಆಡು ಕಳವು : ನ್ಯಾಯಾಂಗ ಬಂಧನ

Manjeshwara; ನಾಪತ್ತೆಯಾದ ಯುವತಿ ಮತಾಂತರ

Manjeshwara; ನಾಪತ್ತೆಯಾದ ಯುವತಿ ಮತಾಂತರ

8-madikeri

Madikeri: ಬಾವಿಗೆ ಬಿದ್ದು ಕಾಡಾನೆ ಸಾವು

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Modi Krishi Sakhi Certificate for 30 thousand women

Krishi Sakhi; 30 ಸಾವಿರ ಸ್ತ್ರೀಯರಿಗೆ ಮೋದಿ ಕೃಷಿ ಸಖಿ ಪತ್ರ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.