ಪತ್ನಿಯ ಕೊಲೆಗೆ ಯತ್ನ : ಪತಿಯ ಬಂಧನ

Team Udayavani, Dec 8, 2022, 6:29 PM IST

14

ಕಾಸರಗೋಡು: ಪಿಕ್ಕಾಸಿನಿಂದ ತಲೆಗೆ ಹೊಡೆದು ಪತ್ನಿಯ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪತಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಎರ್ದುಂಕಡವು ಊಜಂಪಾಡಿ ಪಿ.ಎಂ.ಹೌಸ್‌ನ ಅಬ್ದುಲ್ಲ ಕುಂಞಿ (55) ಯನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್‌ 22 ರಂದು ಅಪರಾಹ್ನ ಕುಟುಂಬ ಸಮಸ್ಯೆಯ ವಿಷಯದಲ್ಲಿ ವಾಗ್ವಾದ ಉಂಟಾದ ಸಂದರ್ಭದಲ್ಲಿ ಪತ್ನಿ ಫರೀದಾ(42) ಅವರ ತಲೆಗೆ ಪಿಕ್ಕಾಸಿನಿಂದ ಹೊಡೆದು ಗಂಭೀರ ಗಾಯಗೊಳಿಸಿದ ದೂರಿನಂತೆ ಬಂಧಿಸಲಾಗಿದೆ.

ಬಂಧಿತನನ್ನು ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

poli

ವಿಧಾನ-ಕದನ 2023: ವಿಷಯವಿದೆ ಮನದಟ್ಟು ಮಾಡುವವರ್ಯಾರು?

ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ

ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ

ಪಂಜಾಬ್ ಸಿಎಂ ಭಗವಂತ್ ಮಾನ್ ಪುತ್ರಿಗೆ ಕೊಲೆ ಬೆದರಿಕೆ

ಪಂಜಾಬ್ ಸಿಎಂ ಭಗವಂತ್ ಮಾನ್ ಪುತ್ರಿಗೆ ಕೊಲೆ ಬೆದರಿಕೆ

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

vote

ಉಡುಪಿ ಜಿಲ್ಲೆಯಲ್ಲಿ 206 ಶತಾಯುಷಿ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

ಮದ್ರಸಾ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ, ದಂಡ

money

ಮನೆಯೊಳಗೆ ಬಚ್ಚಿಟ್ಟ ಕೋಟ್ಯಂತರ ರೂ. ಮೌಲ್ಯದ ಫೋಟೋ ಕಾಪಿ ನೋಟುಗಳು ಪತ್ತೆ

arrest

ತಲೆಮರೆಸಿದ್ದ ಆರೋಪಿ ಸೆರೆ

death

ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಪೊಲೀಸ್‌ ಅಧಿಕಾರಿ ಸಾವು

police siren

ಗಾಂಜಾ ಮಾರಾಟ : ಮೂವರು ಪೊಲೀಸ್‌ ವಶ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ