ಇಂದಿನಿಂದ ಕಾಸರಗೋಡಿನಲ್ಲಿ ನಿಲುಗಡೆ

Team Udayavani, Jul 6, 2018, 6:00 AM IST

05ksde6.jpg

ಕಾಸರಗೋಡು: ವಿವಿಧ ರಾಜಕೀಯ ಪಕ್ಷಗಳ, ಸಂಘಸಂಸ್ಥೆಗಳ ಹೋರಾ ಟದ ಫಲವಾಗಿ ಲಭಿಸಿದ ಅನುಮತಿಯ ಹಿನ್ನೆಲೆಯಲ್ಲಿ ಜು. 6ರಿಂದ ಕಾಸರಗೋಡು ರೈಲು ನಿಲ್ದಾಣದಲ್ಲಿ ಅಂತ್ಯೋದಯ ಎಕ್ಸ್‌ ಪ್ರಸ್‌ ರೈಲು ನಿಲುಗಡೆಗೊಳ್ಳಲಿದೆ. 13 ಬಾರಿ ಕಾಸರಗೋಡು ನಿಲ್ದಾಣದಲ್ಲಿ ರೈಲು ನಿಲ್ಲಿಸದೆ ಹೋಗಿದ್ದ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲುಗಾಡಿಯನ್ನು 14ನೇ ಸಂಚಾರದಲ್ಲಿ ಜಿಲ್ಲಾ ಕೇಂದ್ರದಲ್ಲಿ ನಿಲ್ಲಿಸಲಾಗುತ್ತಿದೆ.

ಅಧಿಕೃತವಾಗಿ 13ನೇ ಸಂಚಾರದ ಬಳಿಕ ಕಾಸರಗೋಡಿನಲ್ಲಿ ನಿಲುಗಡೆಗೊಳಿಸ ಲಾಗುತ್ತಿದೆ. ಈ ಮಧ್ಯೆ ಎರಡು ಬಾರಿ ಸಿಗ್ನಲ್‌ ಲಭಿಸದೆ ಕಾಸರಗೋಡು ರೈಲು ನಿಲ್ದಾಣದಲ್ಲಿ ಈ ರೈಲುಗಾಡಿಯನ್ನು ನಿಲ್ಲಿಸಲಾಗಿತ್ತು. ಅಂತ್ಯೋದಯ ಎಕ್ಸ್‌ ಪ್ರಸ್‌ ರೈಲು ಗಾಡಿಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಿಲುಗಡೆಗೊಳಿಸಬೇಕೆಂದು ವಿವಿಧ ರಾಜಕೀಯ ಪಕ್ಷಗಳು ಆಯೋಜಿಸಿದ ಚಳವಳಿಯ ಅಂಗವಾಗಿ ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕುನ್ನು ಅವರು ರೈಲಿನ ಚೈನ್‌ ಎಳೆದಿದ್ದರು. ಈ ಕಾರಣದಿಂದ ಜೂನ್‌ 22 ರಂದು ರೈಲು ಗಾಡಿ ನಿಲುಗಡೆಗೊಂಡಿತ್ತು. ಅಂದು ಬೆಳಗ್ಗೆ 8 ಗಂಟೆಗೆ ರೈಲು ನಿಂತಿತ್ತು. ಅಂದು ಮುಸ್ಲಿಂ ಲೀಗ್‌ ಕಾರ್ಯಕರ್ತರು ರೈಲು ಹಳಿಯಲ್ಲಿ ಕುಳಿತು ರೈಲುಗಾಡಿಯನ್ನು ಸುಮಾರು 15 ನಿಮಿಷಗಳ ತನಕ ತಡೆದಿದ್ದರು.

ಜೂನ್‌ 9ರಂದು ರಾತ್ರಿ 9.39ಕ್ಕೆ ಅಂತ್ಯೋದಯ ರೈಲುಗಾಡಿ ಕಾಸರ ಗೋಡಿಗೆ ತಲುಪಿತ್ತು. ಈ ಗಾಡಿಯ ಮುಂಚಿತ ವಾಗಿ ಇನ್ನೊಂದು ರೈಲು ಗಾಡಿ ಹೋಗಿದ್ದರಿಂದ ಈ ಗಾಡಿಗೆ ಸಿಗ್ನಲ್‌ ಲಭಿಸಿರಲಿಲ್ಲ. ಈ ಕಾರಣದಿಂದ ಅಂದು ರೈಲುಗಾಡಿಯನ್ನು ಕಾಸರಗೋಡಿನಲ್ಲಿ ನಿಲುಗಡೆಗೊಳಿಸಲಾಗಿತ್ತು.

ಶುಕ್ರವಾರ ಬೆಳಗ್ಗೆ ಕಾಸರಗೋಡು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿರುವ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲುಗಾಡಿಗೆ ಭವ್ಯ ಸ್ವಾಗತ ನೀಡಲು ಪ್ರಯಾಣಿಕರು ಸಿದ್ಧತೆ ನಡೆಸಿದ್ದಾರೆ.

ರೈಲು ಗಾಡಿ ಪ್ರವರ
– ರೈಲು ಗಾಡಿ ನಂಬ್ರಗಳು : 16355/16356
– ಒಟ್ಟು ದೂರ 614 ಕಿ.ಮೀ., 7 ನಿಲ್ದಾಣಗಳಲ್ಲಿ  ನಿಲುಗಡೆ
– ಮಂಗಳೂರಿಗೆ ಶುಕ್ರವಾರ ಮತ್ತು ರವಿವಾರ, 
ಸಮಯ ಬೆಳಗ್ಗೆ 7.48/7.50
– ಕೊಚ್ಚುವೇಳಿಗೆ ಶುಕ್ರವಾರ ಮತ್ತು ರವಿವಾರ, 
          ಸಮಯ ರಾತ್ರಿ 8.43/8.45
– ಕೊಚ್ಚುವೇಳಿಯಿಂದ ಮಂಗಳೂರಿಗೆ 
         11.50 ಗಂಟೆಯೊಳಗೆ ತಲುಪುವುದು
– ಬುಕ್‌ ಮಾಡದೇ ಸೀಟುಗಳಿದ್ದರೆ 
          ಟಿಕೆಟ್‌ ಪಡೆದು ಪ್ರಯಾಣಿಸಬಹುದು
– 16 ಕೋಚ್‌ಗಳಲ್ಲೂ ಸೀಟುಗಳಿವೆ
– ಎಕ್ಸ್‌ಪ್ರೆಸ್‌ ಕೋಚ್‌ಗಳಲ್ಲಿರುವ ಜನರಲ್‌ ಟಿಕೆಟ್‌ 
          ದರದ ಶೇ. 15ರಷ್ಟು ಮಾತ್ರವೇ ಹೆಚ್ಚಳ
– ಆಧುನಿಕ ಎಲ್‌ಎಚ್‌ಬಿ ಕೋಚ್‌ಗಳನ್ನು 
         ಬಳಸಿಕೊಂಡು   ನಿರ್ಮಿಸಿದ ದೀನದಯಾಳ್‌ ಕೋಚ್‌ಗಳು
– ಶುದ್ಧೀಕರಿಸಿದ ಕುಡಿಯುವ ನೀರು, ಮೊಬೈಲ್‌ 
         ರಿಚಾರ್ಜಿಂಗ್‌, ಲಗೇಜ್‌ ರ್ಯಾಕ್‌, ಬಯೋ ಟಾಯ್ಲೆಟ್‌ 
         ಮೊದಲಾದ ಸೌಕರ್ಯಗಳಿವೆ.

ಕಾಸರಗೋಡಿನಿಂದ 
ಅಂತ್ಯೋದಯ ಎಕ್ಸ್‌ಪ್ರೆಸ್‌ನ 
ಪ್ರಯಾಣ ದರ
ಕೊಚ್ಚುವೇಳಿ – 210 ರೂ.
ಕೊಲ್ಲಂ – 190 ರೂ.
ಎರ್ನಾಕುಳಂ ಜಂಕ್ಷನ್‌ – 145 ರೂ.
ತೃಶ್ಶೂರು – 130 ರೂ.
ಶೋರ್ನೂರು – 125 ರೂ.
ಕಲ್ಲಿಕೋಟೆ – 95 ರೂ.
ಕಣ್ಣೂರು – 70 ರೂ.
ಮಂಗಳೂರು ಜಂಕ್ಷನ್‌ – 55 ರೂ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.