ಮಲೆಯಾಳಿ ಅಧ್ಯಾಪಕರ ನೇಮಕ : ಪ್ರತಿಭಟನೆಗೆ ಮಣಿದು ಹಿಂದಿರುಗಿದರು!

Team Udayavani, Jan 12, 2019, 4:30 AM IST

malayal.jpg

ಕುಂಬಳೆ: ಪೈವಳಿಕೆ ಕಾಯರ್‌ಕಟ್ಟೆ ಮತ್ತು ಬೇಕೂರು ಸರಕಾರಿ ಹೈಯರ್‌ ಸೆಕೆಂಡರಿ ವಿದ್ಯಾಲಯಗಳಿಗೆ ಮಲೆಯಾಳಿ ಅಧ್ಯಾಪಕರನ್ನು ನೇಮಕಗೊಳಿಸಿದ್ದರ ವಿರುದ್ಧ ಭಾರೀ ಪ್ರತಿಭಟನೆ ನಡೆದು ಅಧ್ಯಾಪಕರು ಮರಳಿದ್ದಾರೆ.

ಈ ಶಾಲೆಗಳಿಗೆ ಫಿಸಿಕಲ್‌ ಸಯನ್ಸ್‌ ಕನ್ನಡ ವಿಭಾಗಕ್ಕೆ ತಿರುವನಂತಪುರದ ಇಬ್ಬರು ಮಲೆಯಾಳಿ ಅಧ್ಯಾಪಕರನ್ನು ಇಲಾಖೆ ನೇಮಕಗೊಳಿಸಿತ್ತು. ಇವರು ಶುಕ್ರವಾರ ಬೆಳಗ್ಗೆ ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾಗಲು ಸರಕಾರದ ಆದೇಶ ಸಹಿತ ಆಗಮಿಸಿದಾಗ ಶಾಲಾ ರಕ್ಷಕರ ನೇತೃತ್ವದಲ್ಲಿ ತಡೆಯಲಾಯಿತು. ಕಾಸರಗೋಡು ಜಿ. ಪಂ. ಸದಸ್ಯರಾದ ಫರೀದಾ ಝಕೀರ್‌ ಮತ್ತು ಆಯಾ ಶಾಲೆಯ ಮಕ್ಕಳ ರಕ್ಷಕರು ಪ್ರತಿಭಟನೆ ನಡೆಸಿದರು. ಕನ್ನಡ ಅರಿಯದ ಶಿಕ್ಷಕರನ್ನು ಕರ್ತವ್ಯ ನಿರ್ವಹಿಸಲು ಬಿಡುವುದಿಲ್ಲವೆಂಬ ಬಲವಾದ ನಿಲುವು ವ್ಯಕ್ತಪಡಿಸಿದರು. ಪ್ರತಿಭಟನೆಗೆ ಮಣಿದು ಈ ಅಧ್ಯಾಪಕರು ಹಿಂದಿರುಗಬೇಕಾಯಿತು.

ಬದಿಯಡ್ಕದ ಪೆರಡಾಲ ಸರಕಾರಿ ಶಾಲೆಯಲ್ಲೂ ಇದೇ ರೀತಿ ಪ್ರತಿಭಟನೆ ನಡೆದ ಘಟನೆ ವರದಿಯಾಗಿದೆ.
ಮಂಗಲ್ಪಾಡಿ ಸರಕಾರಿ ಹೈಯರ್‌ ಸೆಕೆಂಡರಿ ವಿದ್ಯಾಲಯಕ್ಕೆ ಕನ್ನಡ ಗಣಿತ ತರಗತಿಗೆ ಮಲೆಯಾಳಿ ಅಧ್ಯಾಪಕರನ್ನು ನೇಮಿಸಿದ ವಿರುದ್ಧ ರಕ್ಷಕರಿಂದ ಮತ್ತು ವಿವಿಧ ಕನ್ನಡ ಸಂಘಟನೆಗಳಿಂದ ಭಾರೀ ಪ್ರತಿಭಟನೆ ನಡೆದು, ಅಧ್ಯಾಪಕ ದೀರ್ಘ‌ ರಜೆಯಲ್ಲಿ ತೆರಳಿ ಬಳಿಕ ಬೇರೆ ಉದ್ಯೋಗಕ್ಕೆ ಸೇರಿ ಸಮಸ್ಯೆಗೆ ಪರಿಹಾರವಾಗಿತ್ತು. ಈಗ ಮೂರು ಶಾಲೆಗಳಲ್ಲಿ ಮತ್ತೆ ಇದೇ ಸಮಸ್ಯೆ ಉಂಟಾಗಿದ್ದು ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಸಿದ್ಧವಾಗಿವೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.