ತಾಳಮದ್ದಳೆಯಿಂದ ಬದುಕಿನ ಉನ್ನತಿಗೂ ನೆರವು: ನಾಗರಾಜ ಸೋಂದಾ 

Team Udayavani, Mar 15, 2019, 1:00 AM IST

talamaddale.jpg

ಸಿರಿಬಾಗಿಲು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ನಡೆಸಿಕೊಂಡು ಬರುತ್ತಿರುವ ಯಕ್ಷಗಾನ ಸರಣಿ ಕಾರ್ಯಕ್ರಮಗಳ ಮುಂದುವರಿಕೆಯಾಗಿ ಅರ್ಥಾಂತರಂಗ-12 ಕಾರ್ಯಕ್ರಮ ಸಿರಸಿಯ ಪ್ರಬೋಧ ಯಕ್ಷಬಳಗ ಸಂಸ್ಥೆಯ ಸಹಯೋಗದೊಂದಿಗೆ ಹಾಗೂ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಯ ಸಹಕಾರದೊಂದಿಗೆ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯೋಗಮಂದಿರಲ್ಲಿ  ಜರಗಿತು. ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ನಾಗರಾಜ ಸೋಂದಾ ಅವರು ಉದ್ಘಾಟಿಸಿದರು. 

ಈ ಸಂದರ್ಭ ಮಾತನಾಡಿದ ಅವರು ತಾಳಮದ್ದಳೆ ಹಾಗೂ ಯಕ್ಷಗಾನದಿಂದ ವ್ಯಕ್ತಿಯ ಬದುಕಿನ ಉನ್ನತಿಗೂ ನೆರವಾಗುತ್ತದೆ. ನಮ್ಮ ಕಲೆಗಳು ಸಂಸ್ಕೃತಿಯ ಜೀವಾಳ. ಕಲೆಯನ್ನು ಆಸ್ವಾದಿಸುತ್ತಲೇ ಅನೇಕರು ಬಹು ಸಾಧನೆಯನ್ನು ಮಾಡಿದವರು ಇದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದವರು ಹಮ್ಮಿಕೊಂಡಿರುವ ಅರ್ಥಾಂತರಂಗ ಸರಣಿ ಕಾರ್ಯಕ್ರಮ ಅರ್ಥವತ್ತಾಗಿದೆ. ಅರ್ಥಗಾರಿಕೆಯ ಒಳತೋಟಿಗಳನ್ನು ಕಲಿಯಲು ಇದು ಮಾರ್ಗದರ್ಶಿ ಎಂದು ಅಭಿಪ್ರಾಯಪಟ್ಟರು.
ಖ್ಯಾತ ತಾಳಮದ್ದಳೆ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್‌ ಅವರ ನಿರ್ದೇಶನ ಹಾಗೂ ನಿರ್ವಹಣೆಯಲ್ಲಿ ಜರಗಿದ‌ ಅರ್ಥಾಂತರಂಗದಲ್ಲಿ “ಆಶು ಸಂಭಾಷಣೆಯ ಆಯಾಮಗಳು, ಅನಿಸಿಕೆ, ಅವಲೋಕನ, ಸಂವಾದ’ ವಿಷಯವನ್ನೊಳಗೊಂಡ ಸಂವಾದಗಳು ಪ್ರಸ್ತುತಿಗೊಂಡವು. . ಗೋವಿಂದ ಭಟ್‌ ಅವರಿಂದ ಹಂಸಧ್ವಜನ ಪೀಠಿಕೆ ಹಾಗೂ ಸ್ವಗತ, ಈಶ್ವರ ಪ್ರಸಾದ ಧರ್ಮಸ್ಥಳ ಹಾಗೂ ಗೋವಿಂದ ಭಟ್ಟರಿಂದ ಸುಧನ್ವಾರ್ಜುನ ಸಂಭಾಷಣೆ, ರಾಧಾಕೃಷ್ಣ ಕಲ್ಚಾರ್‌ ಹಾಗೂ ಹರೀಶ ಬಳಂತಿಮೊಗರು ಅವರಿಂದ ಕೃಷ್ಣ  ದೂರ್ವಾಸ ಸಂಭಾಷಣೆ, ರಾಮ ಭರತ ಸಂಭಾಷಣೆ ಮಂಡಿಸಲಾಯಿತು. ಹಿಮ್ಮೇಳದಲ್ಲಿ ರಾಮಕೃಷ್ಣ  ಮಯ್ಯ ಸಿರಿಬಾಗಿಲು, ಅಡೂರು ಲಕ್ಷಿ$¾àನಾರಾಯಣ, ಚಂದ್ರಶೇಖರ ಸರಪಾಡಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.