ಅಂಕನಹಳ್ಳಿ ಶಾಲೆಯಲ್ಲಿ ‘ಯೋಗ ಮಾಡುವ ಸುಯೋಗರಾಗುವ’
Team Udayavani, Aug 1, 2019, 5:36 AM IST
ಶನಿವಾರಸಂತೆ: ಶನಿವಾರಸಂತೆ ರೋಟರಿ ಕ್ಲಬ್ ವತಿುಂದ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ‘ಯೋಗ ಮಾಡುವ ಸುಯೋಗರಾಗುವ’ ಎಂಬ ನೂತನ ಕಾರ್ಯಕ್ರಮವನ್ನು ಹ್ಮುಕೊಳ್ಳಲಾಯಿತು. ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಎಸ್..ಶುಭು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಯೋಗ ಪ್ರಾಚೀನ ಕಾಲದಿಂದ ಪುರಾತನ ಋಮುನಿಗಳಿಂದ ಬಂದ ಅತ್ಯದ್ಬುತ ಶಕ್ತಿಯುಳ್ಳ ವ್ಯಾಯಾಮ ಕ್ರಿಯೆಯಾಗಿದೆ ಎಂದರು. ಯೋಗ ವ್ಯಾಯಾಮದ ಒಂದು ಭಾಗವಾಗಿರುವುದ್ದರಿಂದ ವಿದ್ಯಾರ್ಥಿಗಳು ಪ್ರತಿದಿನ ನಿಗದಿತ ಸಂದರ್ಭದಲ್ಲಿ ಯೋಗವನ್ನು ಅಭ್ಯಾಸ ಮಾಡಿಕೊಳ್ಳಬೇಕು, ಇದರಿಂದ ದೈಕ ಮತ್ತು ಮಾನಸಿಕ ಆರೋಗ್ಯವೂ ವೃದ್ದಿಯಾಗಿ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಸುಲಭವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ