ಪರಿಣಿತ ರವಿ ಅವರ ವಾತ್ಸಲ್ಯ ಸಿಂಧು, ಸುಪ್ತ ಸಿಂಚನ ಕೃತಿ ಬಿಡುಗಡೆ

Team Udayavani, Apr 4, 2019, 3:43 PM IST

book

ಬದಿಯಡ್ಕ : ಸಿಂಪರ ಪ್ರಕಾಶನ ಕುಂಬಳೆ ಇದರ ಆಶ್ರಯದಲ್ಲಿ ಕವಯತ್ರಿಯೂ, ಕಥೆಗಾರ್ತಿಯೂ ಆದ ಶಿಕ್ಷಕಿ ಪರಿಣಿತ ರವಿ ಅವರು ರಚಿಸಿದ ವಾತ್ಸಲ್ಯ ಸಿಂಧು ಎಂಬ ಕಥಾ ಸಂಕಲನ ಹಾಗೂ ಸುಪ್ತ ಸಿಂಚನ ಎಂಬ ಕವನ ಸಂಕಲ ಬಿಡುಗಡೆಯು ಎ. 7 ರಂದು ಬದಿಯಡ್ಕದ ನವಜೀವನ ಶಾಲಾ ಸಮೀಪದ ರಾಮ್‌ ಲೀಲಾ ಸಭಾಂಗಣದಲ್ಲಿ ಜರಗಲಿದೆ.

ಬೆಳಿಗ್ಗೆ 10 ಗಂಟೆಗೆ ಜರಗುವ ಸಭಾ ಕಾರ್ಯಕ್ರಮವನ್ನು ಮಂಗಳೂರು ವಿ.ವಿಯ ಆಂಗ್ಲ ಸಾಹಿತ್ಯ ವಿಭಾಗದ ಮುಖ್ಯಸ್ಥೆ ಡಾ.ರಾಜಲಕ್ಷ್ಮಿ ಎನ್‌.ಕೆ. ಉದ್ಘಾಟಿಸುವರು. ಹಿರಿಯ ಸಾಹಿತಿ ವಿ.ಬಿ.ಕುಳಮರ್ವ ಸಭೆಯ ಅಧ್ಯಕ್ಷತೆ ವಹಿಸಲಿದ್ದು ನಿವೃತ್ತ ಪ್ರಾಧ್ಯಾಪಕಿ ಡಾ.ಮಹೇಶ್ವರಿ ಯು. ವಾತ್ಸಲ್ಯ ಸಿಂಧು ಎಂಬ ಕಥಾ ಸಂಕಲನವನ್ನು ಬಿಡುಗಡೆಗೊಳಿಸುವರು.

ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರತ್ನಾಕರ ಮಲ್ಲಮೂಲೆ ಕೃತಿ ಪರಿಚಯಿಸುವರು. ನಿವೃತ್ತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಸುಪ್ತ ಸಿಂಚನ ಕವನ ಸಂಕಲನವನ್ನು ಅನಾವರಣಗೊಳಿಸುವರು. ಸಾಹಿತಿ,ಪತ್ರಕರ್ತ ರಾಧಕೃಷ್ಣ ಉಳಿಯತ್ತಡ್ಕ ಕೃತಿ ಪರಿಚಯ ನಡೆಸುವರು. ಕೃತಿಗಾರ್ತಿ ಪರಿಣಿತ ರವಿ ಸಭೆಯಲ್ಲಿ ಉಪಸ್ಥಿತರಿರುವರು. ಬಳಿಕ ಹರೀಶ್‌ ಸುಲಾಯ ಒಡ್ಡಂಬೆಟ್ಟು ಅವರ ಅಧ್ಯಕ್ಷತೆಯಲ್ಲಿ ಜರಗುವ ಕವಿಗೋಷ್ಠಿಯನ್ನು ಹಿರಿಯ ಸಾಹಿತಿ ಶ್ರೀಕಷ್ಣಯ್ಯ ಅನಂತಪುರ ಉದ್ಘಾಟಿಸುವರು. ನಾರಾಯಣ ಭಟ್‌ ಹಿಳ್ಳೆಮನೆ,ಬಿ.ಕೆ.ರಾಜ್‌ ನಂದಾವರ, ವಿರಾಜ್‌ ಅಡೂರು, ರಾಘವೇಂದ್ರ ಕಾರಂತ್‌, ಶಾಂತಪ್ಪ ಬಾಬು ಸಜಿಪ, ದಯಾನಂದ ರೈ ಕಳ್ವಾಜೆ, ಸುಭಾಷ್‌ ಪೆರ್ಲ, ಪುರುಷೋತ್ತಮ ಭಟ್‌ ಪುದುಕೋಳಿ, ಮಣಿರಾಜ್‌ ವಾಂತಿಚ್ಚಾಲ್‌, ಅಶ್ವಿ‌ನಿ ಕೋಡಿಬೆ„ಲು, ಪ್ರಭಾವತಿ ಕೆದಿಲಾಯ, ಶ್ಯಾಮಲ ರವಿರಾಜ್‌ ಕುಂಬಳೆ, ಪ್ರಮೀಳಾ ರಾಜ್‌ ಸುಳ್ಯ, ಶಶಿಕಲಾ ಕುಂಬಳೆ, ಪ್ರೇಮಾ ಉದಯ್‌ ಕುಮಾರ್‌ ಸುಳ್ಯ, ಸುಶೀಲಾ ಪದ್ಯಾಣ, ಜ್ಯೋತ್ಸಾಕಡಂದೇಲು, ಶ್ವೇತಾ ಕಜೆ, ಲತಾ ಬನಾರಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿರುವರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.