ಸ್ವೀಪ್‌ನಿಂದ ಕರಾವಳಿ ಮತದಾನ ಸಂದೇಶ ಯಾತ್ರೆ

Team Udayavani, Mar 28, 2019, 6:30 AM IST

sweep

ಕಾಸರಗೋಡು: ಕರಾವಳಿ ಮತದಾನ ಸಂದೇಶ ಯಾತ್ರೆ ನಡೆಸಲಾಯಿತು. ಸ್ವೀಪ್‌ ಕಾರ್ಯಕ್ರಮ ವತಿಯಿಂದ ಲೋಕಸಭೆ ಚುನಾವಣೆಯಲ್ಲಿ ಎಲ್ಲ ಮತದಾರರು ಮತದಾನ ನಡೆಸುವಂತೆ ಪ್ರೇರೇಪಿಸುವ, “ನನ್ನ ಮತದಾನ ನನ್ನ ಹಕ್ಕು’ ಎಂಬ ಸಂದೇಶದೊಂದಿಗೆ ಕರಾವಳಿ ಮತದಾನ ಸಂದೇಶ ಯಾತ್ರೆ ಪರ್ಯಟನೆ ನಡೆಸಿತು.

ನೆಲ್ಲಿಕುಂಜೆ ಕರಾವಳಿಯಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಯಾತ್ರೆ ಉದ್ಘಾಟಿಸಿದರು.

ಕರಾವಳಿಯ ಕುದಿರ್‌ ಎಂಬಲ್ಲಿಂದ ಶಿಂಗಾರಿಮೇಳ ಸಹಿತ ಮತದಾನ ಜಾಗೃತಿ ಸಂದೇಶ ಫಲಕಗಳನ್ನು ಹೊತ್ತು ಮಹಿಳೆಯರ, ಮಕ್ಕಳ ಸಹಿತ ಆರಂಭಗೊಂಡ ಯಾತ್ರೆ ನೆಲ್ಲಿಕುಂಜೆ ಲೈಟ್‌ ಹೌಸ್‌ ಬಳಿ ಸಮಾರೋಪಗೊಂಡಿತು.

ಸ್ವೀಪ್‌ ನೋಡಲ್‌ ಅಧಿಕಾರಿ ಮಹಮ್ಮದ್‌ ನೌಷಾದ್‌ ನೇತೃತ್ವ ವಹಿಸಿದ್ದರು. ಹಿರಿಯ ಸಹಕಾರಿ ಇನ್ಸ್‌ ಪೆಕ್ಟರ್‌ ಸತೀಶ್‌ ಸ್ವಾಗತಿಸಿದರು. ಬೈಜು ವಂದಿಸಿದರು.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.