ಅರಣ್ಯ ಇಲಾಖೆಯಿಂದ ಕಾಫಿ ಗಿಡ ನಾಶ; ಸೂಕ್ತ ಪರಿಹಾರಕ್ಕೆ ಆಗ್ರಹ

ಗುಡ್ಡ ಪ್ರದೇಶದಲ್ಲಿ ನೀರಿನ ಕೊರತೆಯ ನಡುವೆ ಕಷ್ಟಪಟ್ಟು ಬೆಳೆಯಲಾಗಿದ್ದ ಗಿಡಗಳನ್ನು ಕುತ್ತು ಹಾಕಲಾಗಿದೆ.

Team Udayavani, Nov 27, 2020, 11:25 AM IST

ಅರಣ್ಯ ಇಲಾಖೆಯಿಂದ ಕಾಫಿ ಗಿಡ ನಾಶ; ಸೂಕ್ತ ಪರಿಹಾರಕ್ಕೆ ಆಗ್ರಹ

ಮಡಿಕೇರಿ: ಕಳೆದ ಕೆಲವು ವರ್ಷಗಳಿಂದ ‌ ಕಾಫಿ ಸೇರಿದಂತೆ ವಿವಿಧ ‌ ಬೆಳೆಗಳನ್ನು ಬೆಳೆಯಲಾಗುತ್ತಿದ್ದ ಜಮೀನಿಗೆ ಏಕಾಏಕಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಫ‌ಸಲು ನೀಡುತ್ತಿರುವ ಗಿಡಗಳನ್ನು ನಾಶ ‌ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕೆ. ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

ಗಾಳೀಬೀಡು ಸಮೀಪದ ಹಹೆಬ್ಬೆಟ್ಟಗೇರಿಯ ‌ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತಬ್ರ ಕಾಲೋನಿಯಲ್ಲಿರುವ ಸುಮಾರು 40ಕ್ಕೂ ಅಧಿಕ ‌ ಕುಟುಂಬಗಳು ಕಳೆದ ಹಲವು ವರ್ಷಗಳಿಂದ ವಾಸವಾಗಿವೆ. ಕೆಲವು ಕುಟುಂಬಗಳು ಸ‌ರ್ಕಾರಿ ಜಮೀನಿನಲ್ಲಿ ಸಣ್ಣ ಪ್ರಮಾಣದಲ್ಲಿ ಕಾಫಿ ಕೃಷಿ  ಮಾಡಿಕೊಂಡು ಜೀವನಸಾಗಿಸುತ್ತಿದ್ದರೆ, ಹಲವು ಕುಟುಂಬಗಳು ಹಕ್ಕುಪತ್ರ ಪಡೆದು ವಾಸವಾಗಿದ್ದಾರೆ.

ಯಾವುದೇ ಮಾಹಿತಿ ನೀಡದೆ ಇಲ್ಲಿನ 4-5 ಕ ಕುಟುಂಬಗಳ ತೋಟಕ್ಕೆ ನುಗ್ಗಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಾಏಕಿ ಕಾಫಿಗಿಡಗಳನ್ನು ನಾಶ ಮಾಡಿದ್ದಾರೆ. ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮಂಗಳವಾರ ಇಲ್ಲಿನ ಕೆಲವು ನಿವಾಸಿಗಳ ಬಳಿ ಬಂದ ಅರಣ್ಯ ಇಲಾಖೆ ಸಿಬ್ಬಂದಿತೋಟಕ್ಕೆ ಸಂಬಂಧಂತೆ ಇಲಾಖೆಗೆ ಕೆಲವು ಸೂಕ್ತ ದಾಖಲೆ ಒದಗಿಸುವಂತೆ ಸೂಚಿಸಿದ್ದರು. ಆದರೆ ಬುಧವಾರ ಬೆಳಗ್ಗೆಯೇ ದಾಳಿ ಮಾಡಿದ ಸಿಬ್ಬಂದಿಗಳು ಕಾಫಿ, ಕರಿಮೆಣಸು, ವಿವಿಧ ಹಣ್ಣುಗಳ ಗಿಡವನ್ನು ನಾಶ ಮಾಡಿದ್ದಾರೆ. ಗುಡ್ಡ ಪ್ರದೇಶದಲ್ಲಿ ನೀರಿನ ಕೊರತೆಯ ನಡುವೆ ಕಷ್ಟಪಟ್ಟು ಬೆಳೆಯಲಾಗಿದ್ದ ಗಿಡಗಳನ್ನು ಕುತ್ತು ಹಾಕಲಾಗಿದೆ.

ಗುರುವಾರ ಮತ್ತೆ ಎಸಿಎಫ್ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಸಂದರ್ಭ ಗ್ರಾಮಸ್ಥರು ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ. ತಹಶೀಲ್ದಾರ್ ಅವರನ್ನು ಕರೆಸಿ ಪರಿಶೀಲನೆ ನಡೆಸಲಾಗುವುದು ಎಂದು ಎಸಿಎಫ್ ಪ್ರತಿಕ್ರಿಯಿಸಿದ್ದು, ಇದ್ದ ಗಿಡಗಳನ್ನೂ ನಾಶ ಮಾಡಿದ ಮೇಲೆ ಪರಿಶೀಲನೆ ಮಾಡುವುದು ಯಾಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ನಮಗೆ ನ್ಯಾಯ ದೊರೆಯಬೇಕಿದ್ದು, ಇಲ್ಲಿಯವರೆಗೆ ಕಷ್ಟಪಟ್ಟು ಬೆಳೆಸಿದ ಕಾಫಿ ಗಿಡಗಳನ್ನು ನಾಶ ಮಾಡಿದ್ದಕ್ಕೆ ಸೂಕ್ತ ಪರಿಹಾರವನ್ನು ಅರಣ್ಯ ಇಲಾಖೆಯೇ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.