ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

Team Udayavani, Mar 26, 2023, 5:55 AM IST

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

ಕುಂಬಳೆ: ಕೇಂದ್ರ ಸರಕಾರವು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ನೂತನ ಶಿಕ್ಷಣ ನೀತಿಯಲ್ಲಿ ಸಂಸ್ಕಾರಯುತ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಶಿಕ್ಷಣದಲ್ಲಿ ರಾಮಾಯಣ, ಮಹಾಭಾರತ ಮುಂತಾದ ಪುರಾಣಗಳ ಮತ್ತು ದೇಶಭಕ್ತ ಮಹನೀಯರ ಆದರ್ಶವನ್ನು ಸೇರ್ಪಡೆಗೊಳಿಸಿದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕಾಗಿದೆ. ಆತ್ಮನಿರ್ಭರ ಭಾರತದತ್ತ ನಾವೆಲ್ಲ ಚಿತ್ತ ಹರಿಸಬೇಕು ಎಂದು ಕೇಂದ್ರ ಸಹಾಯಕ ಶಿಕ್ಷಣ ಸಚಿವ ಡಾ| ಸುಭಾಶ್‌ ಸಾಗರ್‌ ಹೇಳಿದರು.

ಪೆರಿಯದಲ್ಲಿ ಜರಗಿದ ಕೇರಳ ಕಾಸರಗೋಡು ಕೇಂದ್ರೀಯ ವಿ.ವಿ.ಯ 6ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ಕೇಂದ್ರ ಸಹಾಯಕ ವಿದೇಶಾಂಗ ಸಚಿವ ವಿ. ಮುರಳೀಧರನ್‌ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕೇಂದ್ರ ಸರಕಾರದ ನೂತನ ಶಿಕ್ಷಣ ನೀತಿಯನ್ನು ಪ್ರಶಂಸಿಸಿದರು. ವಿ.ವಿ. ಉಪಕುಲಪತಿ ಪ್ರೊ| ಎಚ್‌. ವೆಂಕಟೇಶ್ವರಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿ.ವಿ. ರಿಜಿಸ್ಟ್ರಾರ್‌ ಡಾ| ಮುರಳೀಧರನ್‌ ಪ್ರಸ್ತಾವನೆಗೈದು ಸ್ವಾಗತಿಸಿದರು.

ಸಮಾರಂಭದಲ್ಲಿ 1,947 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರಿಗೆ ವಿ.ವಿ. ವತಿಯಿಂದ ಪ್ರಥಮ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.