ವ್ಯಾಕ್ಸಿನೇಶನ್‌ನಲ್ಲಿ  ಪ್ರಥಮ ಸ್ಥಾನ: ಮೃತರ ಸಂಖ್ಯೆ ಕಡಿಮೆ

Team Udayavani, Jul 2, 2021, 5:40 AM IST

ವ್ಯಾಕ್ಸಿನೇಶನ್‌ನಲ್ಲಿ  ಪ್ರಥಮ ಸ್ಥಾನ: ಮೃತರ ಸಂಖ್ಯೆ ಕಡಿಮೆ

ಕಾಸರಗೋಡು: ಕೋವಿಡ್‌ ತಡೆ ಚಟುವಟಿಕೆಯಲ್ಲಿ ಕಾಸರಗೋಡು ಜಿಲ್ಲೆ ಮತ್ತೂಮ್ಮೆ ಮಾದರಿಯಾಗಿದೆ.

ಪ್ರತಿದಿನ ತಪಾಸಣೆ, ವ್ಯಾಕ್ಸಿನೇಶನ್‌ನಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಗಳಿಸಿದೆ. ಕೋವಿಡ್‌ ಸಂಬಂಧ ಮೃತರ ಸಂಖ್ಯೆ ಕಡಿಮೆ ಹೀಗೆ ತಡೆ ಚಟುವಟಿಕೆಗಳ ಎಲ್ಲ ವಿಚಾರಗಳಲ್ಲೂ ಜಿಲ್ಲೆ ಮುಂಚೂಣಿಯಲ್ಲಿದೆ.

ಜಿಲ್ಲೆಯ ಪ್ರತಿದಿನ ತಪಾಸಣೆ ಶೇ.142 ಆಗಿದೆ. 45 ವರ್ಷಕ್ಕಿಂತ ಅಧಿಕ ವಯೋಮಾನದ ಮಂದಿಗೆ ಲಸಿಕೆ ನಿಡಿಕೆಯಲ್ಲಿ ಶೇ.98 ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಕೋವಿಡ್‌ ರೋಗ ಬಾಧಿತರಲ್ಲಿ ಶೇ. 0.3 ಮಂದಿ ಮೃತಪಟ್ಟಿದ್ದಾರೆ. ಬಹುತೇಕ ಮಂದಿ ಸಂದಭೋìಚಿತ ಶುಶ್ರೂಷೆ ಲಭಿಸಿದ ಕಾರಣ ಪೂರ್ಣ ಗುಣಮುಖರಾಗಿದ್ದಾರೆ. ವೈಜ್ಞಾನಿಕ ತಡೆ ಚಟುವಟಿಕೆಗಳು ರೋಗ ಹೆಚ್ಚಳವನ್ನು ಗಮನಾರ್ಹ ರೂಪದಲ್ಲಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿವೆ. ಒಂದು ವಾರ ದಿಂದ ಪ್ರತಿದಿನ 4 ಸಾವಿರ ಕೋವಿಡ್‌ ತಪಾಸಣೆ ನಡೆಸಲು ಸರಕಾರ ತೀರ್ಮಾನಿಸಿತ್ತು. ಜಿಲ್ಲೆಯಲ್ಲಿ ಪ್ರತಿದಿನ 5,400 ಕ್ಕಿಂತ ಅಧಿಕ ತಪಾಸಣೆಗಳು ಪ್ರತಿದಿನ ನಡೆಯುತ್ತಿವೆ. ಅತ್ಯಧಿಕ ರೋಗ ಬಾಧಿತರಿರುವ ಪ್ರದೇಶಗಳನ್ನು ಪತ್ತೆಮಾಡಿ ಆಯಾ ವಲಯಗಳಲ್ಲಿ ಮಾತ್ರ ಸ್ಟ್ರಾಟೆಡ್‌ ಮಲ್ಟಿ ಸ್ಟೇಜ್‌ ರಾಂಡಂ ಸಾಂಪ್ಲಿಂಗ್‌ ತಪಾಸಣೆ ಕ್ರಮ ಜಿಲ್ಲೆಯಲ್ಲಿ ಅನುಷ್ಠಾನದಲ್ಲಿದೆ. ಜಿಲ್ಲೆಯ 8 ಆರೋಗ್ಯ ಬ್ಲಾಕ್‌ಗಳ 777 ವಾರ್ಡ್‌ಗಳಿಗೂ ತಪಾಸಣೆಗಳನ್ನು ವಿಸ್ತರಿಸಲಾಗಿದೆ.

7 ದಿನಗಳ ಅನಂತರ ಮತ್ತೆ ತಪಾಸಣೆ ನಡೆಸುವ ರೀತಿ ಇವನ್ನು ಸಜ್ಜುಗೊಳಿಸಲಾಗಿದೆ. ಸಾರ್ವಜನಿಕರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿ ಸಲಾಗು ತ್ತದೆ. ಉಕ್ಕಿನಡ್ಕ ಕಾಸರಗೋಡು ಮೆಡಿಕಲ್‌ ಕಾಲೇಜು ಆಸ್ಪತ್ರೆ, ಟಾಟಾ ಕೋವಿಡ್‌ ಆಸ್ಪತ್ರೆಗಳಲ್ಲಿ ಉನ್ನತ ಮಟ್ಟದ ಚಿಕಿತ್ಸೆ ಒದಗಿಸಲಾಗುತ್ತಿದೆ.

3ನೇ ಅಲೆ ಬಾರದಂತೆ ಜಾಗ್ರತೆ ಪಾಲಿಸಿ :ಕೋವಿಡ್‌ 3ನೇ ಅಲೆ ತಲೆದೋರದಂತೆ ಜಾಗ್ರತೆ ಪಾಲಿಸ ಬೇಕು ಎಂದು ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ ಬಾಬು ತಿಳಿಸಿದರು. ಕಾಸರಗೋಡು ಜಿಲ್ಲಾ ಮಟ್ಟದ ಕೊರೊನಾ ಕೋರ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡೆಲ್ಟಾ ಪ್ಲಸ್‌ ಸೋಂಕು ಒಂದೊಮ್ಮೆ ಜಿಲ್ಲೆ ಯಲ್ಲಿ ವರದಿಯಾದರೆ ಮಕ್ಕಳ ಮೇಲೆ ಅದು ಬೀರಬಹುದಾದ ಪ್ರಭಾವ ಕುರಿತು ಪರಿಣತರು ನೀಡಿರುವ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಕೂಡದು ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಬಿ. ರಾಜೀವ್‌, ಹೆಚ್ಚುವರಿ ದಂಡನಾಧಿಕಾರಿ ಅತುಲ್‌ ಎಸ್‌. ನಾಥ್‌, ಜಿಲ್ಲಾ ವೈದ್ಯಾಧಿಕಾರಿ ಡಾ.ಕೆ.ಆರ್‌.ರಾಜನ್‌, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಎ.ವಿ. ರಾಮದಾಸ್‌ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.