ಕಾಸರಗೋಡು: ಶುಕ್ರವಾರ 49 ಮಂದಿಗೆ ಸೋಂಕು; ಕೊಡಗು: ಓರ್ವ ಸಾವು; 43 ಪಾಸಿಟಿವ್‌ ಪ್ರಕರಣ

Team Udayavani, Aug 14, 2020, 11:41 PM IST

ಕಾಸರಗೋಡು: ಶುಕ್ರವಾರ 49 ಮಂದಿಗೆ ಸೋಂಕು; ಕೊಡಗು: ಓರ್ವ ಸಾವು; 43 ಪಾಸಿಟಿವ್‌ ಪ್ರಕರಣ

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 49 ಮಂದಿಗೆ ಕೊರೊನಾ ಸೋಂಕು ದೃಢಗೊಳಿಸಲಾಗಿದೆ. ಇದೇ ಸಂದರ್ಭ 51 ಮಂದಿ ಗುಣಮುಖರಾಗಿದ್ದಾರೆ. 35 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ವರ್ಕಾಡಿ ಬಳಿಯ ಕೋಳ್ಯೂರು ಕೊರ್ಣಕಜೆ ನಿವಾಸಿ 75ರ ಮಹಿಳೆ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ
ಹೆರಿಗೆ ಸಂಬಂಧ ಮಂಗಲ್ಪಾಡಿ ಯಿಂದ ಕಾಸರಗೋಡು ಜನರಲ್‌ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿ 108 ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಈ ಮಹಿಳೆಗೆ ಪ್ರಾಥಮಿಕ ತಪಾಸಣೆಯಲ್ಲಿ ಕೋವಿಡ್‌ ಖಾತರಿಯಾದ ಹಿನ್ನೆಲೆಯಲ್ಲಿ ಪರಿಯಾರಂ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 1,569 ಮಂದಿಗೆ ಸೋಂಕು ಕೇರಳದಲ್ಲಿ 1,569 ಮಂದಿಗೆ ಸೋಂಕು ದೃಢೀಕರಿಸಲಾಗಿದೆ. 1,304 ಮಂದಿ ಗುಣಮುಖರಾಗಿದ್ದಾರೆ. 1,354 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ.

402 ಮಂದಿ ವಿರುದ್ಧ ಕೇಸು
ಮಾಸ್ಕ್ ಧರಿಸದೇ ಇದ್ದದ್ದಕ್ಕೆ ಜಿಲ್ಲೆಯಲ್ಲಿ 402 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

ಕೊಡಗು: ಓರ್ವ ಸಾವು
ಮಡಿಕೇರಿ: ಜಿಲ್ಲೆಯ ಭಗವತಿ ನಗರದ 58 ವರ್ಷದ ಪುರುಷರೊಬ್ಬರು ಶುಕ್ರವಾರ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಆ. 9ರಂದು ಜ್ವರವಿತ್ತು. ಎರಡು ದಿನ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ಬಂದಿತ್ತು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿ ಐಸಿಯನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

43 ಪ್ರಕರಣ
ಜಿಲ್ಲೆಯಲ್ಲಿ 43 ಹೊಸ ಪಾಸಿಟಿವ್‌ ಪ್ರಕರಣ ದಾಖಲಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 922ಕ್ಕೆ ಏರಿಕೆಯಾಗಿದೆ. ಈ ಪೈಕಿ 579 ಮಂದಿ ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.