ತಾಯಿಯ ನೆನಪುಗಳಿರುವ ಮೊಬೈಲ್ ಫೋನ್ ಹುಡುಕಿಕೊಡಿ ಪ್ಲೀಸ್.. : ಜಿಲ್ಲಾಡಳಿತಕ್ಕೆ ಬಾಲಕಿ ಮನವಿ


Team Udayavani, May 23, 2021, 1:52 PM IST

ತಾಯಿಯ ನೆನಪುಗಳಿರುವ ಮೊಬೈಲ್ ಫೋನ್ ಹುಡುಕಿಕೊಡಿ ಪ್ಲೀಸ್.. : ಜಿಲ್ಲಾಡಳಿತಕ್ಕೆ ಬಾಲಕಿ ಮನವಿ

ಮಡಿಕೇರಿ : ಕೋವಿಡ್ ಸೋಂಕಿನಿಂದ ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಮಗಳೊಬ್ಬಳು ಆಸ್ಪತ್ರೆಯಲ್ಲಿ ಕಳೆದು ಹೋಗಿರುವ ತನ್ನ ತಾಯಿಯ ನೆನಪುಗಳಿರುವ ಮೊಬೈಲ್  ಅನ್ನು ಹುಡುಕಿಕೊಡುವಂತೆ ಜಿಲ್ಲಾಡಳಿತ ಹಾಗೂ  ಶಾಸಕರಿಗೆ ಪತ್ರ ಬರೆದಿದ್ದಾಳೆ.

ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ನಿವಾಸಿ ನವೀನ್ ಮತ್ತು ಅವರ ಪತ್ನಿ ಪ್ರಭಾ ಹಾಗೂ ಮಗಳು ಹೃತೀಕ್ಷಾಳಿಗೂ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ನವೀನ್ ಅವರ ಪತ್ನಿ ಮೇ.16 ರಂದು ಚಿಕಿತ್ಸೆ ಫಲಿಸದೆ ಕೋವಿಡ್ ನಿಂದ ಸಾವನ್ನಪ್ಪುತ್ತಾರೆ. ಆಸ್ಪತ್ರೆ ಸಿಬ್ಬಂದಿ ಪ್ರಭಾ ಅವರ ಮೃತ ದೇಹವನ್ನು ವಾಪಾಸ್ ನೀಡುತ್ತಾರೆ. ಆದರೆ ಈ ವೇಳೆ ಅವರ ಮೊಬೈಲ್ ಪೋನನ್ನು ಹಿಂದಿರುಗಿಸಲಿಲ್ಲ.

ಇದನ್ನೂ ಓದಿ : ಯಾಸ್ ಚಂಡಮಾರುತ : ಪ್ರಧಾನಿ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ತಾಯಿಯನ್ನು ಕಳೆದುಕೊಂಡು ಅಪ್ಪನೊಂದಿಗೆ ಹೋಮ್ ಕ್ವಾರಂಟೈನ್ ನಲ್ಲಿರುವ ಮಗಳು ಹೃತೀಕ್ಷಾ ನನ್ನ ತಾಯಿಯ ನೆನಪುಗಳು ಕಳೆದು ಹೋದ ಮೊಬೈಲ್‌ನಲ್ಲಿದ್ದು ಹುಡುಕಿಕೊಡಲು ಮನಕಲಕುವಂತೆ ಪತ್ರ ಬರೆದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ತಂದೆ ಮಗಳು ಇಬ್ಬರು ಮನವಿ ಮಾಡಿಕೊಂಡಿದ್ದಾರೆ.

ಸದ್ಯ ಬಾಲಕಿಯ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ್ದು, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯಿಂದ ಮೊಬೈಲ್ ಹುಡುಕಲು ಪ್ರಯತ್ನಿಸಲಾಗುತ್ತಿದೆ  ಎಂದು ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.