NIA ಕಾಸರಗೋಡಿಗೂ ಬಂದಿದ್ದ ಐಸಿಸ್‌ ಉಗ್ರ ಶಹನವಾಜ್‌?

ಪಶ್ಚಿಮ ಘಟ್ಟದಲ್ಲಿ ಐಸಿಸ್‌ ಧ್ವಜ ಸ್ಥಾಪನೆ!

Team Udayavani, Oct 4, 2023, 12:22 AM IST

NIA ಕಾಸರಗೋಡಿಗೂ ಬಂದಿದ್ದ ಐಸಿಸ್‌ ಉಗ್ರ ಶಹನವಾಜ್‌?

ಕಾಸರಗೋಡು: ಹೊಸದಿಲ್ಲಿಯಲ್ಲಿ ಸೆ. 2ರಂದು ಬಂಧಿತನಾದ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಭಯೋತ್ಪಾದಕ ಶಹನವಾಜ್‌ ಅಲಿಯಾಸ್‌ ಶಾಫಿ ಉಸಾಮ ಈ ಹಿಂದೆ ತನ್ನ ಸಹಚರರೊಂದಿಗೆ ಉಡುಪಿ ಮೂಲಕ ಕಾಸರಗೋಡು ಮತ್ತು ಕಣ್ಣೂರಿಗೂ ಬಂದಿದ್ದ. ಅಲ್ಲದೆ ಕೇರಳದ ಪಶ್ಚಿಮ ಘಟ್ಟಕ್ಕೆ ಸೇರಿದ ಪ್ರದೇಶಗಳಲ್ಲಿ ತಮ್ಮ ಸಂಘಟನೆಯ ಐಸಿಸ್‌ ಪತಾಕೆಯನ್ನು ಸ್ಥಾಪಿಸಿ ಅಲ್ಲಿಂದ ಹಲವು ಛಾಯಾಚಿತ್ರಗಳನ್ನು ತೆಗೆದಿ ದ್ದನೆಂದೂ ಎನ್‌ಐಎ ತನಿಖೆ ಯಲ್ಲಿ ಸ್ಪಷ್ಟಗೊಂಡಿದೆ.

ಆ ಛಾಯಾಚಿತ್ರಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ. ಆತ ಕೇರಳದಲ್ಲೂ ಬಾಂಬ್‌ ಸ್ಫೋಟ ನಡೆಸಲು ಯೋಜನೆ ಹಾಕಿದ್ದನೆಂಬ ಕಳವಳಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ಪಶ್ಚಿಮ ಘಟ್ಟ ಪರಿಸರದಲ್ಲಿ ತೆಗೆದಿದ್ದ ಫೋಟೋಗಳ ಉದ್ದೇಶವೇನು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ.

ಶಹನವಾಸ್‌ ಚಾಟ್‌ ಅಪ್ಲಿಕೇಶನ್‌ ಮೂಲಕ ಪಾಕಿಸ್ಥಾನದ ಹ್ಯಾಂಡ್ಲರ್‌ಗಳನ್ನು ಪದೇ ಪದೆ ಸಂಪರ್ಕಿಸುತ್ತಿದ್ದ. ಈತನ ಫೋನ್‌ ಕರೆ ಪರಿಶೀಲಿಸಿದಾಗ ಆ ಕುರಿತಾದ ಹಲವು ಮಾಹಿತಿಗಳು ಎನ್‌ಐಎಗೆ ಲಭಿಸಿವೆ.

ಶಹನವಾಸ್‌ ಸಹಚರರಾದ ರಿಜ್ವಾನ್‌ ಅಶ್ರಫ್‌ನನ್ನು ಲಕ್ನೋದಲ್ಲಿ ಮತ್ತು ಮೊಹಮ್ಮದ್‌ ಅರ್ಷದ್‌ ವಾರ್ಸಿಯನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿತ್ತು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.