ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆ ಬಿಡುಗಡೆ

Team Udayavani, Sep 21, 2020, 6:56 PM IST

ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆ ಬಿಡುಗಡೆ

ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆಯನ್ನು ಕಂದಾಯ ಸಚಿವ ಇ. ಚಂದ್ರಶೇಖರನ್‌ ಬಿಡುಗಡೆಗೊಳಿಸಿದರು

ಕಾಸರಗೋಡು: ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆಯನ್ನು ಕಂದಾಯ ಸಚಿವ ಇ. ಚಂದ್ರಶೇಖರನ್‌ ಬಿಡುಗಡೆಗೊಳಿಸಿದರು.

ಪಂಚಾಯತ್‌ ಸಭಾಂಗಣದಲ್ಲಿ ಕೋವಿಡ್‌ ಸಂಹಿತೆ ಪಾಲಿಸುವ ಮೂಲಕ ಸಮಾರಂಭ ಜರಗಿತು. ಈ ಸಂದರ್ಭ ಮಾತನಾಡಿದ ಸಚಿವ ರಾಜ್ಯದಲ್ಲಿ ಹಿಂದೆಂದೂ ನಡೆಯದಷ್ಟು ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿವೆ. ಕೇಂದ್ರ-ರಾಜ್ಯ ಸರಕಾರಗಳ ಯೋಜನೆಗಳು ಯಥಾಸಮಯದಲ್ಲಿ ಪೂರ್ತಿಗೊಳ್ಳುತ್ತಿವೆ. ಇದಕ್ಕೆ ಮಡಿಕೈ ಗ್ರಾಮ ಪಂಚಾಯತ್‌ ಉತ್ತಮ ಉದಾಹರಣೆ ಎಂದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ನಡೆಸಿದವರನ್ನು ಅಭಿನಂದಿಸಲಾಯಿತು. ಪಂಚಾಯತ್‌ ಅಧ್ಯಕ್ಷ ಸಿ.ಪ್ರಭಾಕರನ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಶಿಧರನ್‌, ಸ್ಥಾಯೀ ಸಮಿತಿ ಅಧ್ಯಕ್ಷ ಶಶೀಂದ್ರನ್‌ ಮಡಿಕೈ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಕೆ. ಪ್ರಮೀಳಾ ಸ್ವಾಗತಿಸಿದರು.

ಅಭಿವೃದ್ಧಿಯ ಹೊಳಪಲ್ಲಿ ಮಡಿಕೈ ಎಂಬ ಹೆಸರಲ್ಲಿ ಪ್ರಕಟಗೊಂಡಿರುವ ದಾಖಲೆಯಲ್ಲಿ ಗ್ರಾಮ ಪಂಚಾಯತ್‌ನಲ್ಲಿ ಆಡಳಿತೆ ಸಮಿತಿ 5 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿ ಚಟುವಟಿಕೆಗಳು, ಮುಂದೆ ಜಾರಿಗೊಳಿಸುವ ಯೋಜನೆಗಳು ಇತ್ಯಾದಿಗಳ ಬಗ್ಗೆ ಜನತೆಗೆ ಮಾಹಿತಿ ನೀಡಲಾಗಿದೆ. ಈ ದಾಖಲೆಯನ್ನು ಪಂಚಾಯತ್‌ ಮಟ್ಟದ ಮನೆಮನೆಗೆ ತಲಪಿಸಲಾಗುವುದು ಎಂದು ಆಡಳಿತೆ ಸಮಿತಿ ಪದಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.