ಪಕ್ಷ ಭೇದ ಮರೆತು ಒಂದಾಗಿ : ದಿನೇಶ್‌ ಮಡಪ್ಪುರ

Team Udayavani, Mar 20, 2019, 1:00 AM IST

paksha-beda.jpg

ಕಾಸರಗೋಡು: ರಾಜಕೀಯ ಪಕ್ಷಗಳ ಧ್ವಜದ ವರ್ಣಗಳನ್ನು ನೋಡದೆ ಹಿಂದೂಗಳ ಆಪತ್ಕಾಲದಲ್ಲಿ ಒಂದಾಗುವವನೇ ನಿಜವಾದ ಹಿಂದೂ. ಆತನಿಂದ ಮಾತ್ರ ಹಿಂದೂ ಸಮಾಜವನ್ನು ಉಳಿಸಲು ಸಾಧ್ಯ ಎಂದು ಕಾಸರಗೋಡು ತಾಲೂಕು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಚಾಲಕ್‌ ದಿನೇಶ್‌ ಮಡಪ್ಪುರ ಅವರು ಹೇಳಿದರು.
ಅವರು ಕಾಸರಗೋಡು ತಾಲೂಕು ಹಿಂದೂ ಐಕ್ಯ ವೇದಿಕೆ ಕಾರ್ಯಕರ್ತರ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ನಮ್ಮ ಆಚಾರ ಅನುಷ್ಠಾನಗಳನ್ನು ಸಂರಕ್ಷಿಸಲು ಹಿಂದೂ ಐಕ್ಯ ವೇದಿಕೆಯಲ್ಲಿ ತೊಡಗಿಸಿಕೊಳ್ಳಿ ಎಂದು ಕರೆಯಿತ್ತರು.

ಕಾಸರಗೋಡು ತಾಲೂಕು ಹಿಂದೂ ಐಕ್ಯವೇದಿಕೆ ರಕ್ಷಾಧಿಕಾರಿ ಬ್ರಹ್ಮಶ್ರೀ ಕೇಶವ ಆಚಾರ್ಯ ಪುರೋಹಿತ್‌ ಅವರು ಇಲ್ಲಿ ಪ್ರಜ್ವಲನೆಗೊಂಡ ದೀಪದ ಹಾಗೆ ಹಿಂದೂ ಐಕ್ಯ ವೇದಿಕೆಯು ಪ್ರಜ್ವಲಿಸಲಿ ಎಂದು ಅನುಗ್ರಹಿಸಿದರು. ಮಹಿಳಾ ಐಕ್ಯ ವೇದಿಕೆ ಜಿಲ್ಲಾಧ್ಯಕ್ಷೆ ಸತಿ ಕೋಡೋತ್‌ ಮಾತನಾಡಿದರು.

ಜಿಲ್ಲಾ ಕೋಶಾಧಿಕಾರಿ ವಾಮನ ಆಚಾರ್ಯ ಬೋವಿಕ್ಕಾನ ಅವರು ತಾಲೂಕಿನ ನೂತನ ಸಮಿತಿಯನ್ನು ಘೋಷಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಪಿ.ರಾಜಿ ಬಗ್ಗೆ ಸಂಘಟನೆಯ ಬಗ್ಗೆ ವಿವರಿಸಿದರು. ತಾಲೂಕಿನ ನೂತನ ಸಮಿತಿಯಲ್ಲಿ ಬ್ರಹ್ಮಶ್ರೀ ಪುರೋಹಿತ ಕೇಶವ ಆಚಾರ್ಯ(ರಕ್ಷಾಧಿಕಾರಿ), ತಾರಾನಾಥ್‌ ಮಧೂರು(ಅಧ್ಯಕ್ಷ), ಮಧು ಚಂದ್ರ ಮಾನ್ಯ(ಉಪಾಧ್ಯಕ್ಷ), ವಿವೇಕ್‌ ಮಾನ್ಯ(ಪ್ರಧಾನ ಕಾರ್ಯದರ್ಶಿ), ಬಾಬು ಎನ್‌, ಸುರೇಶ್‌ ಬಾಬು (ಕಾರ್ಯದರ್ಶಿ), ಚಂದ್ರನ್‌ ಅಡೂರು(ಕೋಶಾಧಿಕಾರಿ), ಶೇಖರ ಮಣಿಯೂರು, ರಾಜು ಪಾಯಿಚಾಲ್‌, ರಮೇಶ್‌ ಕೆ.ಕೆ.ಪುರ, ಪ್ರಕಾಶ್‌ ಅಡೂರು (ಸದಸ್ಯರು), ನಗರಸಭೆ ಕೌನ್ಸಿಲರಾಗಿ ಗಂಗಾಧರನ್‌, ವಿಷ್ಣು ಆಚಾರ್ಯ ಚುನಾಯಿತರಾದು.

ತಾರಾನಾಥ್‌ ಅಧ್ಯಕ್ಷತೆ ವಹಿಸಿದರು. ಸುರೇಶ್‌ ಬಾಬು ಸ್ವಾಗತಿಸಿದರು. ವಿವೇಕ್‌ ಮಾನ್ಯ ವಂದಿಸಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.