ನಿಯಂತ್ರಣಕ್ಕೆ ಬಾರದ ಕಾಳ್ಗಿಚ್ಚು

Team Udayavani, Apr 12, 2017, 11:50 AM IST

fire.jpg

ಉಪ್ಪಳ: ಪೈವಳಿಕೆ ಸಮೀಪದ ಕಾಯರ್‌ಕಟ್ಟೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಪ್ರಮಾಣದ ಕಾಳ್ಗಿಚ್ಚು ಕಂಡುಬಂದಿದ್ದು, ಶಮನಗೊಳಿಸಲಾಗದೆ ತೀವ್ರ ಆತಂಕ ಉಂಟಾಗಿದೆ. 

ಜನವಸತಿ ರಹಿತ ಮುಳಿಗುಡ್ಡೆಗಳಿಂದ ಆವೃತವಾದ ಈ ಪ್ರದೇಶದಲ್ಲಿ ಮೂರು ದಿನಗಳಿಂದ ನಿರಂತರ ಕಾಳ್ಗಿಚ್ಚು ವ್ಯಾಪಿಸಿದ್ದು, ಎಕ್ರೆಗಟ್ಟಲೆ ಪ್ರದೇಶ ಆಹುತಿಯಾಗಿದೆ. ಈ ಪ್ರದೇಶದ ಸನಿಹದಲ್ಲೇ ಹತ್ತು ಕುಟುಂಬಗಳು ವಾಸಿಸುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯರು ನಿರಂತರ ಕಾಳ್ಗಿಚ್ಚು ಉಪಶಮನಕ್ಕೆ ಪ್ರಯತ್ನಿಸಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಪ್ರದೇಶಕ್ಕೆ ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ಅಗ್ನಿ ಶಾಮಕ ವಾಹನ ತೆರಳಲು ಅಡಚಣೆಯಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.