Electric shock: ಯುವಕನ ಸಾವು
Team Udayavani, Apr 25, 2024, 7:28 PM IST
ಕಾಸರಗೋಡು: ಕೆಲಸದ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗಲಿ ಫ್ಯಾಬ್ರಿಕೇಶನ್ ನೌಕರ, ಅಡ್ಕತ್ತಬೈಲು ಗುಡ್ಡೆ ದೇವಸ್ಥಾನ ರಸ್ತೆಯ ನಿವಾಸಿ ರವಿ ಅವರ ಪುತ್ರ ರಾಜೇಶ್(32) ಸಾವಿಗೀಡಾದರು.
ಉಪ್ಪಳ ಬಳಿಯ ಜನಪ್ರಿಯದ ಅರೇಬಿಯನ್ ಮೆಕ್ಸಿಕೋ ಹೊಟೇಲ್ನಲ್ಲಿ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.