ರಸ್ತೆಯಲ್ಲೇ ಅಬಕಾರಿ ಅಧಿಕಾರಿಗಳ ಹೊಡೆದಾಟ: ಪ್ರಕರಣ ದಾಖಲು

Team Udayavani, Apr 17, 2020, 8:45 AM IST

ರಸ್ತೆಯಲ್ಲೇ ಅಬಕಾರಿ ಅಧಿಕಾರಿಗಳ ಹೊಡೆದಾಟ: ಪ್ರಕರಣ ದಾಖಲು

ಮಡಿಕೇರಿ: ಆಲೂರು ಸಿದ್ದಾಪುರದಲ್ಲಿ ಅಕ್ರಮ ಮದ್ಯ ಮಾರಾಟದ ಪರಿಶೀಲನೆಗಾಗಿ ತೆರಳಿದ್ದ ಅಬಕಾರಿ ಅಧಿಕಾರಿಗಳು ಹಾದಿ ರಂಪ ಮಾಡಿಕೊಂಡಿದ್ದು, ಪ್ರಕರಣ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.

ಅಬಕಾರಿ ಉಪ ಅಧೀಕ್ಷಕ ಶಿವಪ್ಪ ಅವರು ತೆರಳಿದ ಸ್ವಲ್ಪ ಹೊತ್ತಿನ ಬಳಿಕ ಇದೇ ಸ್ಥಳಕ್ಕೆ ಬಂದ ಅಬಕಾರಿ ಇನ್‌ಸ್ಪೆಕ್ಟರ್‌ ನಟರಾಜ್‌ ಮತ್ತು ಉಪ ಅಧೀಕ್ಷಕ ಶಿವಣ್ಣ ಅವರ ನಡುವೆ ಅಕ್ರಮ ಮದ್ಯ ಪರಿಶೀಲನೆಗೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ. ಮಾತ್ರವಲ್ಲದೇ ಇವರಿಬ್ಬರ ನಡುವೆ ತೀರಾ ಅಶ್ಲೀಲ ಪದಗಳ ಬೈಗುಳವಾಗಿದ್ದು, ಬಳಿಕ ಅಧಿಕಾರಿಗಳು ಕೈಕೈ ಮಿಲಾಯಿಸಿಕೊಂಡಿದ್ದಾರೆ.

ವಾಹನ ಚಾಲಕ ಮನೋಹರ್‌ ಕೂಡ ಶಿವಣ್ಣ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳ ಈ ಬೀದಿ ಕಾಳಗವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ವೈರಲ್‌ ಮಾಡಿದ್ದಾರೆ.

ಶನಿವಾರ ಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಪರಿಶೀಲನೆ ನಡೆಸಿರುವ ಕೊಡಗು ಜಿಲ್ಲಾ ಅಬಕಾರಿ ಆಯುಕ್ತೆ ಬಿಂದುಶ್ರೀ ಅವರು ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.