ಕಾಸರಗೋಡು ಜಿಲ್ಲೆ ಪ್ರಥಮ

ಸರಕಾರಿ ಯೋಜನೆಗಳ ಜಾರಿ

Team Udayavani, May 10, 2019, 10:09 AM IST

Udayavani Kannada Newspaper

ಕಾಸರಗೋಡು, ಮೇ 9: ರಾಜ್ಯ ಸರಕಾರದ ಯೋಜನೆಗಳ ಜಾರಿಯಲ್ಲಿ ಕಾಸರಗೋಡು ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. 2018-19 ನೇ ಆರ್ಥಿಕ ವರ್ಷದಲ್ಲಿ ಶೇ.93.62 ಪ್ರಗತಿಯನ್ನು ಜಿಲ್ಲೆ ಸಾಧಿಸಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

38 ಇಲಾಖೆಗಳಿಗಾಗಿ ಮಂಜೂರು ಮಾಡಿರುವ 19,957.66 ಲಕ್ಷ ರೂ.ನಲ್ಲಿ 18,683.96 ಲಕ್ಷ ರೂ. ವೆಚ್ಚಮಾಡಲಾಗಿದ್ದು, ಈ ಸಾಧನೆ ನಡೆಸಿದೆ. ಯೋಜನೆ ಮೊಬಲಗಿನಲ್ಲಿ 15 ಇಲಾಖೆಗಳು ಶೇ.100 ವೆಚ್ಚಮಾಡಿವೆ. 18 ಇಲಾಖೆಗಳು ಶೇ. 18ಕ್ಕಿಂತ ಅಧಿಕ ವೆಚ್ಚಮಾಡಿವೆ. 5 ಇಲಾಖೆಗಳು ಶೇ. 50ಕ್ಕಿಂತ ಅಧಿಕ ವೆಚ್ಚ ಮಾಡಿವೆ.

ಕೇಂದ್ರ ಸರಕಾರಿ ಯೋಜನೆಗಳ ಜಾರಿಯಲ್ಲೂ ಜಿಲ್ಲೆಯದು ಗಮನಾರ್ಹ ಸಾಧನೆ:

ಇದೇ ವೇಳೆ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲೂ ಕಾಸರಗೋಡು ಗಮನಾರ್ಹ ಸಾಧನೆ ನಡೆಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶೇ.100 ಕೇಂದ್ರ ಸರಕಾರಿ ಯೋಜನೆಗಳನ್ನು ಜಾರಿಗೊಸಳಿದ ಜಿಲ್ಲೆಯ 6 ಇಲಾಖೆಗಳು, ಮಂಜೂರು ಮಾಡಲಾದ 1,166.08 ಲಕ್ಷ ರೂ.ನಲ್ಲಿ 1,024.17 ಲಕ್ಷ ರೂ. ವೆಚ್ಚ ಮಾಡಿ ಶೇ. 87.83 ಪ್ರಗತಿಯನ್ನು ಸಾಧಿಸಿ ರಾಜ್ಯದಲ್ಲಿ 5ನೇ ಸ್ಥಾನ ಪಡೆದಿದೆ. ಯೋಜನೆ ಮೊಬಲಗಿನಲ್ಲಿ ಶೇ.100 ವೆಚ್ಚಮಾಡಿದ ಒಂದು ಇಲಾಖೆ ಮತ್ತು ಶೇ.80ಕ್ಕಿಂತ ಅಧಿಕ ಮೊಬಲಗು ವೆಚ್ಚ ಮಾಡಿದ ಎರಡು ಇಲಾಖೆಗಳು, ಶೇ.40ಕ್ಕಿಂತ ಅಧಿಕ ವೆಚ್ಚ ಮಾಡಿರುವ ಮೂರು ಇಲಾಖೆಗಳೂ ಜಿಲ್ಲೆಯಲ್ಲಿವೆ.

ಇತರ ಕೇಂದ್ರ ಸರಕಾರಿ ಯೋಜನೆಗಳಲ್ಲಿ ಜಿಲ್ಲೆಯ 13 ಇಲಾಖೆಗಳಿಗೆ ಮಂಜೂರು ಮಾಡಲಾದ 16,998.68 ಲಕ್ಷ ರೂ.ನಲ್ಲಿ 16,968.96 ಲಕ್ಷ ರೂ. ವೆಚ್ಚ ಮಾಡಿ ರಾಜ್ಯ ಮಟ್ಟದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.

ಯೋಜನೆ ಮೊಬಲಗಿನಲ್ಲಿ ಶೇ.100 ವೆಚ್ಚಮಾಡಿರುವ 9 ಇಲಾಖೆಗಳು, ಶೇ.60ಕ್ಕಿಂತ ಅಧಿಕ ವೆಚ್ಚಮಾಡಿರುವ ಮೂರು ಇಲಾಖೆಗಳು, ಶೇ. 60ಕ್ಕಿಂತ ಕಡಿಮೆ ವೆಚ್ಚ ಮಾಡಿರುವ ಒಂದು ಇಲಾಖೆ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಕಾರಿ ತಿಳಿಸಿದರು.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.