ತುರ್ತು ಪರಿಸ್ಥಿತಿಯಿಂದ ಸ್ವಾತಂತ್ರ್ಯ, ಮಾನವ ಹಕ್ಕು ಧ್ವಂಸ

Team Udayavani, Jun 30, 2017, 3:45 AM IST

raman-pillai.jpg

ಕಾಸರಗೋಡು: ಅಧಿಕಾರ ಉಳಿಸಿಕೊಳ್ಳಲು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಜಾರಿಗೊಳಿಸಿದ ತುರ್ತು ಪರಿಸ್ಥಿತಿಯ ಮೂಲಕ ದೇಶದ ಸ್ವಾತಂತ್ರ್ಯ ಮತ್ತು ಮಾನವ ಹಕ್ಕು ಧ್ವಂಸಗೈದಿದ್ದರು ಎಂದು ಕೇರಳ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ರಾಮನ್‌ ಪಿಳ್ಳೆ ಅವರು ಹೇಳಿದರು.

ಅಸೋಸಿಯೇಶನ್‌ ಆಫ್‌ ದಿ ಎಮರ್ಜೆನ್ಸಿ ವಿಕ್ಟಿಂಸ್‌ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಕಾಸರ ಗೋಡು ಮುನ್ಸಿಪಲ್‌ ಕಾನ್ಫರೆನ್ಸ್‌ ಹಾಲ್‌ನಲ್ಲಿ ಆಯೋಜಿಸಿದ ತುರ್ತು ಪರಿಸ್ಥಿತಿ ಹೋರಾಟದ 42 ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ಧ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶಾದ್ಯಂತ ತುರ್ತುಪರಿಸ್ಥಿತಿ ಹೇರಿ ಇಂದಿಗೆ 42 ವರ್ಷ ಪೂರ್ತಿಯಾಗುತ್ತಿದೆ. ಅಂದಿನ ಕಾಲದಲ್ಲಿ ದೇಶದಾದ್ಯಂತ ಹೇರಿದ ಕರಾಳ ಶಾಸನಕ್ಕೆದುರಾಗಿ ಮಹಾತ್ಮಾ ಗಾಂಧೀಜಿಯವರ ತತ್ವದೊಂದಿಗೆ ಧೀರೋದ್ಧಾತ್ತವಾದ ಹೋರಾಟ ನಡೆಯಿತು. ಇಂದು ರಾಷ್ಟ್ರ ಅನುಭವಿಸುತ್ತಿರುವ ಸ್ವಾತಂತ್ರ್ಯ ಅಂದು ತಮ್ಮ ಜೀವ ಹಾಗೂ ಜೀವನವನ್ನು ಬಲಿಗೊಟ್ಟು ತುರ್ತು ಪರಿಸ್ಥಿತಿಯ ಹೋರಾಟಗಾರರ ಕೊಡುಗೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಕಾಸರಗೋಡು ಜಿಲ್ಲಾ ಅಧ್ಯಕ್ಷ ವಿ.ರವೀಂದ್ರನ್‌ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿದರು. ಸಂಘಟನೆಯ ಕೇರಳ ರಕ್ಷಾಧಿಕಾರಿ ಆರ್‌.ಮೋಹನನ್‌, ನ್ಯಾಯವಾದಿ ಕೆ.ಸುಂದರ ರಾವ್‌, ಸಂಘಟನೆ ರಾಜ್ಯ ಅಧ್ಯಕ್ಷ ರಾಜಶೇಖರ ಪಣಿಕ್ಕರ್‌, ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಸಂಜೀವ ಶೆಟ್ಟಿ, ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಮಾಜಿ ಅಧ್ಯಕ್ಷ ಟಿ.ಆರ್‌.ಕೆ.ಭಟ್‌, ಬಿಜೆಪಿ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ರಮೇಶ್‌, ರಾಜ್ಯ ಕಾರ್ಯದರ್ಶಿ ಮೋಹನನ್‌ ಮೊದಲಾದವರು ಶುಭಹಾರೈಸಿದರು.

ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಕರುಣಾಕರನ್‌ ಸ್ವಾಗತಿಸಿದರು. ಕೋಶಾಧಿಕಾರಿ ಮಹಾಬಲ ರೈ ಕಾಳ್ಯಂಗಾಡು ವಂದಿಸಿ, ಮಹಾಬಲ ನಾೖಕ್‌ ನಿರೂಪಿಸಿದರು.

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.