ತುಂಡಾದ ವಿದ್ಯುತ್‌ ತಂತಿ ತಗಲಿ ಬಾಲಕಿ ಸಾವು; ತಾಯಿ ಆಸ್ಪತ್ರೆಗೆ

Team Udayavani, Oct 2, 2018, 9:48 AM IST

arpitha.jpg

ಕಾಸರಗೋಡು: ಗಾಳಿ ಮಳೆ ಮತ್ತು ಸಿಡಿಲಿನ ಆಘಾತಕ್ಕೆ ಮರ ಮುರಿದು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ತುಂಡರಿಸಿದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟ ಘಟನೆ ಕುಂಭ್ಡಾಜೆ  ಏತಡ್ಕದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಸಂಭವಿಸಿದೆ.

ಕುಂಭ್ಡಾಜೆ ಏತಡ್ಕದ ಜಯರಾಮ ಮೂಲ್ಯ ಅವರ ಪುತ್ರಿ ಏತಡ್ಕ ಯು.ಪಿ. ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಅರ್ಪಿತಾ (6) ಮೃತ ಬಾಲಕಿ. ಜತೆಯಲ್ಲಿದ್ದ ತಾಯಿ ಜಯಂತಿ ಅವರೂ ವಿದ್ಯುತ್‌ ಆಘಾತಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆಯಿಂದ ಮನೆಗೆ ಬಂದು ಚಹಾ ಕುಡಿದ ಬಳಿಕ ತಾಯಿಯೊಂದಿಗೆ ಹಿತ್ತಿಲಿನಲ್ಲಿ ನಡೆದು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಗಾಳಿ ಮತ್ತು ಸಿಡಿಲಿನ ಆಘಾತಕ್ಕೆ ಮರ ಮುರಿದು ವಿದ್ಯುತ್‌ ತಂತಿಯ ಮೇಲೆ ಬಿತ್ತು. ವಿದ್ಯುತ್‌ ತಂತಿ ತುಂಡಾಗಿ ಬಿದ್ದಾಗ ಈ ಇಬ್ಬರಿಗೆ ವಿದ್ಯುತ್‌ ಶಾಕ್‌ ತಗಲಿತು. ಕೂಡಲೇ ಸ್ಥಳೀಯರು ವಿದ್ಯುತ್‌ ಸಂಪರ್ಕ ಕಡಿದು ಬದಿಯಡ್ಕದ ಆಸ್ಪತ್ರೆಗೆ ಕರೆದೊಯ್ದರು. ಬಾಲಕಿಯನ್ನು ಬಳಿಕ ಕಾಸರಗೋಡಿನ ಜನರಲ್‌ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲೇ ಸಾವು ಸಂಭವಿಸಿತ್ತು. ಬಾಲಕಿಯು ಹೆತ್ತವರು ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾಳೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.