ಅಶಕ್ತ ಕುಮಾರಮಂಗಲ ನಿವಾಸಿ ಸುಂದರ ಮುಖಾರಿಯವರಿಗೆ ನೆರವಾಗುವಿರಾ?

Team Udayavani, Feb 10, 2020, 4:14 AM IST

31-KBL-1

ಕುಂಬಳೆ: ಬೇಳ ಕುಮಾರಮಂಗಲ ನಿವಾಸಿ ಸುಂದರ ಮುಖಾರಿಯವರು ಸ್ಥಳೀಯ ಕೆಂಪು ಕಲ್ಲಿನ ಕೋರೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಇವರು ಸುಮಾರು ಒಂದೂವರೆ ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ.

ಪರಿಸರದ ವೈದ್ಯರ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ತಿಂಗಳ ಹಿಂದೆ ನೋವು ಉಲ್ಬಣ ಗೊಂಡಿದ್ದು ವೈದ್ಯರ ಸಲಹೆಯ ಮೇರೆಗೆ ಮಂಗಳೂರು ಎ.ಜೆ. ಆಸ್ಪತ್ರೆಗೆ ತೆರಳಿ ಉನ್ನತ ತಪಾಸಣೆ ನಡೆಸಿದಾಗ ಇವರ ಹೊಟ್ಟೆಯಲ್ಲಿ ಗಡ್ಡೆ ಬೆಳೆದಿರುವುದಾಗಿ ಇದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಬೇಕೆಂಬುದಾಗಿ ವೈದ್ಯರು ಸಲಹೆ ನೀಡಿರುವರು. ಚಿಕಿತ್ಸೆಗೆ ಸುಮಾರು 2.5 ಲಕ್ಷ (ಎರಡೂವರೆ ಲಕ್ಷ ) ಖರ್ಚು ತಗಲಬಹುದಾಗಿಯೂ ತಿಳಿಸಿದ್ದಾರೆ.

ಆದರೆ ಅಷ್ಟೊಂದು ಹೆಚ್ಚಿನ ಮೊತ್ತವನ್ನು ಭರಿಸುವ ಸಾಮರ್ಥ್ಯವಿಲ್ಲದೆ‌ ಇವರ ಬಡಕುಟುಂಬ ಕಂಗಾಲಾಗಿದೆ. ಇವರನ್ನು ಇದೀಗ ಚಿಕಿತ್ಸೆಗಾಗಿ ಕೇರಳದ ತಲಶೆÏàರಿಯ ಸರಕಾರಿ ಕ್ಯಾನ್ಸರ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಚಿಕಿತ್ಸಾ ವೆಚ್ಚಕ್ಕಾಗಿ ಉದಾರ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ನೀರ್ಚಾಲು ನಿವೇದಿತಾ ಸೇವಾ ಮಿಶನ್‌ ಕಾರ್ಯಕರ್ತರನ್ನು ಸಂಪರ್ಕಿಸಿ ಇದರ ಮೂಲಕ ಸಹಾಯ ಯಾಚಿಸಿರುವರು.ಆದುದರಿಂದ ಹೃದಯ ಶ್ರೀಮಂತಿಕೆಯ ಉದಾರ ಮನಸ್ಸಿನ ದಾನಿಗಳು ಈ ಬಡ ಕುಟುಂಬಕ್ಕೆ ಸಹಾಯ ಮಾಡಬೇಕಾಗಿ ಅಪೇಕ್ಷಿಸಲಾಗಿದೆ.

ನೆರವು ನೀಡಬಯಸುವ ದಾನಿಗಳು ಇವರ ಬ್ಯಾಂಕ್‌ ಖಾತೆ : ಸುಜಾತಾ ಎನ್‌.ಎಸ್‌.ಬಿ ನಂಬ್ರ : 5322500100736801.ಐಎಫ್‌ಸಿ ಕೆಎಆರ್‌ಬಿ 0000532.ಕರ್ಣಾಟಕ ಬ್ಯಾಂಕ್‌ ನೀರ್ಚಾಲು ಶಾಖೆಗೆ ಪಾವತಿಸ ಬಹುದಾಗಿದೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.