ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ: ರೆಡ್ ಅಲರ್ಟ್ ಘೋಷಣೆ
Team Udayavani, Sep 8, 2022, 12:13 AM IST
ಕಾಸರಗೋಡು: ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸೆ.8ರಂದು ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕಣ್ಣೂರು ಮತ್ತು ತಿರುವನಂತಪುರ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಿದೆ.
ಮಲೆನಾಡು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂ ಕುಸಿತಕ್ಕೆ ಸಾಧ್ಯತೆಯಿದ್ದು, ಕಟ್ಟೆಚ್ಚರ ಘೋಷಿಸಲಾಗಿದೆ.
ಮಳೆಯ ಜತೆ ಸುಂಟರ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ಬೆಸ್ತರು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ