ಮಳೆ:ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Team Udayavani, Aug 8, 2019, 11:20 AM IST
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 8 ರಂದು (ಗುರುವಾರ) ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ, ಅಂಗನವಾಡಿಗಳಿಗೆ ರಜೆ ಸಾರಲಾಗಿದೆಯೆಂದು ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಘೋಷಿಸಿದ್ದಾರೆ