ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ
Team Udayavani, Aug 13, 2022, 5:20 PM IST
ಮಡಿಕೇರಿ: ವ್ಯಕ್ತಿಯೊಬ್ಬ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.
ಇದೊಂದು ಪ್ರೇಮ ಪ್ರಕರಣ ಎಂದು ಹೇಳಲಾಗುತ್ತಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಇರಿದಿರುವುದಾಗಿ ಹೇಳಲಾಗಿದೆ. ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಹಾಸನ: ವಿವಾಹ ವಿಚ್ಛೇದನ ಪ್ರಕರಣ; ಕೋರ್ಟ್ ಆವರಣದಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆಗೈದ ಪತಿ
ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಶಾಲನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಘಟನೆಯಿಂದ ಪ್ರವಾಸಿಗರು ಆತಂಕಗೊoಡರು.
ಹಲ್ಲೆಗೊಳಗಾದ ಇಬ್ಬರು ಕುಶಾಲನಗರದ ಸರಕಾರಿ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಆರೋಪಿ ಹೋಟೇಲ್ ನ ಸಪ್ಲಯರ್ ಆಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ