Udayavni Special

ಭಾರತೀಯ ಫೊಟೋಗ್ರಾಫರ್, ವೀಡಿಯೋಗ್ರಾಫರ್ ಸಂಘ ಪ್ರಥಮ ಸಮಾವೇಶ


Team Udayavani, Aug 2, 2017, 8:05 AM IST

pratama-samavesha.jpg

ಕುಂಬಳೆ: ಭಾರತೀಯ ಫೊಟೋಗ್ರಾಫರ್ ಮತ್ತು ವಿಡಿಯೋ ಗ್ರಾಫರ್ ಸಂಘದ (ಬಿ.ಎಂ.ಎಸ್‌.) ಪ್ರಥಮ ಕೇರಳ ರಾಜ್ಯ ಸಮಾವೇಶವು ಎರ್ನಾಕುಳಂ ಬಿ.ಎಂ.ಎಸ್‌. ಸಭಾಭವನದಲ್ಲಿ ಜರಗಿತು. 

ರಾಜ್ಯದ ಒಂಬತ್ತು ಜಿಲ್ಲೆಗಳಿಂದ ಭಾಗವಹಿಸಿದ ಫೊಟೋಗ್ರಾಫ‌ರ್ ಮತ್ತು ವಿಡಿಯೋಗ್ರಾಫರ್ ಪ್ರತಿನಿಧಿಗಳು ಭಾಗವಹಿಸಿ ಇಂದು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.

ಸಮಾವೇಶದಲ್ಲಿ  ರಾಜ್ಯ ಸಂಘಟನೆಯ ನೂತನ ಪದಾಧಿಕಾರಿಗಳನ್ನು ಆರಿಸ ಲಾಯಿತು. 
ರಾಜ್ಯಾಧ್ಯಕ್ಷರಾಗಿ ಅನಿಲ್‌ ಬಿ. ನಾಯರ್‌, ಪ್ರಧಾನ ಕಾರ್ಯ ದರ್ಶಿಯಾಗಿ ಸತೀಶ್‌ ಕುಮಾರ್‌ ತಿರುವನಂತಪುರ, ಕೋಶಾಧಿಕಾರಿಯಾಗಿ ಪ್ರಮೋದ್‌ ಕಾಸರಗೋಡು ಮತ್ತು ಕಾರ್ಯಕಾರಿ  ಸಮಿತಿಗೆ 15 ಮಂದಿಯನ್ನು ಆಯ್ಕೆ ಮಾಡಲಾಯಿತು.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.