43 ಸೂಕ್ಷ್ಮ ಮತಗಟ್ಟೆಗಳಲ್ಲಿ ತೀವ್ರ ನಿಗಾ

ಕಾಸರಗೋಡು ಲೋಕಸಭೆ ಚುನಾವಣೆ: ಮತದಾನದ ಸಂಭ್ರಮ

Team Udayavani, Apr 24, 2019, 6:30 AM IST

niga

ಕಾಸರಗೋಡು: ಲೋಕಸಭೆ ಚುನಾವಣೆಯ ಜಿಲ್ಲಾ ಮಟ್ಟದ ಮತದಾನ ನಡೆದ ವೇಳೆ ಇಲ್ಲಿನ 43 ಸೂಕ್ಷ್ಮ ಮತಗಟ್ಟೆಗಳ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ ಬಾಬು ಮತ್ತು ತಂಡ ತೀವ್ರನಿಗಾ ಇರಿಸಿತ್ತು.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಸೂಕ್ಷ¾ ಮತಗಟ್ಟೆಗಳೆಂದು ಗುರುತಿಸಲಾದ ಎಲ್ಲ ಮತಗಟ್ಟೆಗಳನ್ನು ತೀವ್ರವಾಗಿ ನಿಗಾ ಇರಿಸಲಾಗಿತ್ತು. ಜಿಲ್ಲಾ ಮಟ್ಟದ ನಿರೀಕ್ಷಕ ಎಸ್‌.ಗಣೇಶ್‌, ಜಿಲ್ಲಾ ಪೊಲೀಸ್‌ ನಿರೀಕ್ಷಕ ಓಪ್ರಕಾಶ್‌ ತ್ರಿಪಾಠಿ, ಹೆಚ್ಚುವರಿ ದಂಡನಾಧಿಕಾರಿ ಸಿ.ಬಿಜು, ಚುನಾವಣೆ ವಿಭಾಗ ಸಹಾಯಕ ಜಿಲ್ಲಾಧಿಕಾರಿ ವಿ.ಪಿ.ಅಬ್ದು ರಹಮಾನ್‌, ಕಿರಿಯ ವರಿಷ್ಠಾಧಿಕಾರಿ ಗೋವಿಂದನ್‌ ರಾವಣೇಶ್ವರಂ ಈ ನೇರ ಪ್ರಸಾರ ಸಹಿತ ನಿಗಾ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು.

ಸೂಕ್ಷ್ಮ ಮತಗಟ್ಟೆಗಳಲ್ಲಿ ಅಳವಡಿಸಿದ ವೆಬ್‌ ಕೆಮೆರಾಗಳ ಮೂಲಕ ನಿಯಂತ್ರಣ ಕೊಠಡಿಯಲ್ಲಿ ಮತದಾನ ಸಂಬಂಧ ಚಟುವಟಿಕೆಗಳ ನೇರ ಪ್ರಸಾರ ನಡೆದಿತ್ತು. ಬೂತ್‌ಗಳಲ್ಲಿ ಪ್ರಿಸೈಡಿಂಗ್‌ ಅಧಿಕಾರಿ ಬಳಿ ಸ್ಥಾಪಿಸಲಾದ ವೆಬ್‌ ಕೆಮರಾ, ಮತದಾರ ಮತಗಟ್ಟೆಗೆ ಪ್ರವೇಶಿಸಿದ ಅನಂತರ ನಡೆಸುವ ಎಲ್ಲ ಚಟುವಟಿಕೆಗಳನ್ನು ದಾಖಲಿಸಲಾಗಿತ್ತು. ಬೂತ್‌ಗಳಲ್ಲಿ ನಿಗದಿತ ಸಂಖ್ಯೆಗಿಂತ ಅಧಿಕ ಪ್ರಮಾಣದಲ್ಲಿ ಮತದಾತರು ಪ್ರವೇಶಿಸಿದ ಇತ್ಯಾದಿ ಘಟನೆ ನಡೆದ ವೇಳೆ ಈ ಸಂಬಂಧ ನಿಯಂತ್ರಣ ಆದೇಶ ಸಹಿತ ವಿಚಾರ ವಿನಿಮಯವನ್ನು ವಾರ್ತಾವಿನಿಮಯ ಸೌಲಭ್ಯಗಳ ಮೂಲಕ ಜಿಲ್ಲಾಧಿಕಾರಿ ಆಯಾ ಪ್ರಿಸೈಡಿಂಗ್‌ ಅಧಿಕಾರಿಗೆ ನೀಡಿದ್ದರು.

ಯಾವುದಾದರೂ ಮತಗಟ್ಟೆಗಳ ಚಟುವಟಿಕೆಗಳನ್ನು ಹೆಚ್ಚುವರಿ ಸೂಕ್ಷ¾ವಾಗಿ ಪರಿಶೀಲಿಸಬೇಕಾಗಿ ಬಂದಲ್ಲಿ, ಅದನ್ನು ದೊಡ್ಡ ಗಾತ್ರದಲ್ಲಿ ವೀಕ್ಷಿಸುವ ನಿಟ್ಟಿನಲ್ಲಿ ಎರಡು ಪ್ರಾಜೆಕ್ಟರ್‌ ಬಳಸಿ, ದೊಡ್ಡ ಸ್ಕ್ರೀನ್‌ನಲ್ಲಿ ಈಕ್ಷಿಸಲಾಗಿತ್ತು.
ಚುನಾವಣೆ ವಿಭಾಗ, ಜೀವವಿಮಾ ನಿಗಮ, ಬಿ.ಎಸ್‌.ಎನ್‌.ಎಲ್‌ ಸಹಿತ ವಿಭಾಗಗಳ ಸಿಬಂದಿ ಸೇರಿ 20ಕ್ಕೂ ಅಧಿಕ ಮಂದಿ ನಿಯಂತ್ರಣ ಕೊಠಡಿಯ ಕರ್ತವ್ಯದಲ್ಲಿದ್ದರು.

ಅಕ್ಷಯ ಸಂಸ್ಥೆ ವೆಬ್‌ ಕಾಸ್ಟಿಂಗ್‌ನ ಹೊಣೆ, ಬಿ.ಎಸ್‌.ಎನ್‌.ಎಲ್‌. ನೆಟ್‌ ವರ್ಕ್‌ ಸೌಲಭ್ಯ ಒದಗಿಸಿದ್ದರು. ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ 4, ಉದುಮಾದಲ್ಲಿ 3, ಕಾಂಞಂಗಾಡ್‌ ನಲ್ಲಿ 13, ತ್ರಿಕರಿಪುರದಲ್ಲಿ 23 ಸೂಕ್ಷ್ಮ ಮತಗಟ್ಟೆಗಳಿದ್ದುವು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.