“ಅನಿಯಮಿತ ಆಹಾರ,ವ್ಯಸನಗಳಿಂದ ಅನಾರೋಗ್ಯ’

Team Udayavani, Mar 9, 2019, 12:30 AM IST

8-kbl-1.jpg

ಕುಂಬಳೆ: ಮೊಗ್ರಾಲ್‌ ಎಂ.ಸಿ.ಅಬ್ದುಲ್‌ ಖಾದರ್‌ ಹಾಜಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಮೊಗ್ರಾಲ್‌ ಕೆ.ಎಸ್‌.ಅಬ್ದುಲ್ಲ ಸೆಂಟ್ರಲ್‌ ವಿದ್ಯಾಲಯದಲ್ಲಿ ಕ್ಯಾನ್ಸರ್‌ ರೋಗ ತಪಾಸಣಾ ಶಿಬಿರ ಮತ್ತು ಮಾಹಿತಿ ಶಿಬಿರ ಜರಗಿತು.. 

ಮಂಗಳೂರು ಯೇನಪೋಯ ಆಸ್ಪತ್ರೆಯ ಕ್ಯಾನ್ಸರ್‌ ತಜ್ಞ ವೈದ್ಯಡಾ.ಇಬ್ರಾಹಿಂ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿ ನಿಯಂತ್ರಣವಿಲ್ಲದ ಆಹಾರ ಸೇವನೆ,ಮದ್ಯಮಾದಕ ವಸ್ತುಗಳ ಬಳಕೆಯಿಂದ ಈ ಮಾರಕ ರೋಗ ಕಾಡಲು ಕಾರಣವಾಗುವುದು ಎಂದರು.

ದಿನನಿತ್ಯ ಕಾಸರಗೋಡು ಜಿಲ್ಲೆಯಿಂದ ಹತ್ತಾರು ಕ್ಯಾನ್ಸರ್‌ ಚಿಕಿತ್ಸೆಗೆ ರಾಜ್ಯಸಹಿತ ಅನ್ಯ ರಾಜ್ಯಗಳಿಗೆ ತೆರಳುವರು.ಆದರೆ ಸಕಾಲದಲ್ಲಿ ತಪಾಸಣೆ ಮತ್ತು ಚಿಕಿತ್ಸೆ ವಿಳಂಬದಿಂದಲಾಗಿ ಕ್ಯಾನ್ಸರ್‌ ರೋಗಿಗಳ ಸಾವಿಗೆ ಕಾರಣವಾಗುವುದು.ಜಿಲ್ಲೆಯಲ್ಲಿ ಕ್ಯಾನ್ಸರ್‌ ವರ್ಷದಿಂದ ವರ್ಷಕ್ಕೆ ರೋಗ ವೃದ್ಧಿಸುತ್ತಿರುವುದು ಆತಂಕಕಾರಿಯಾಗಿದೆ.ಈ ಮಾರಕ ರೋಗವನ್ನು ತಡೆಯಲು ಸರಕಾರ,ಸ್ಥಳೀಯಾಡಳಿತೆಗಳು ಮತ್ತು ಸಂಘಸಂಸ್ಥೆಗಳು ಮುಂದಾಗಬೇಕಾಗಿದೆ.ರೋಗ ನಿಯಂತ್ರಣಕ್ಕೆ ಪ್ಲಾಸ್ಟಿಕ್‌ ಉರಿಸುವುದನ್ನು ತಡೆಯಲು ನಾಗರಿಕರಲ್ಲಿ ಪ್ರಜ್ಞೆ ಮೂಡಿಸಬೇಕಿದೆ.ರೋಗಿಗಳಿಗೆ ತಕ್ಷಣ ಚಿಕಿತ್ಸೆ ದೊರೆಯಲು ಸಂಘ ಸಂಸ್ಥೆಗಳು ಮುಂದಾಗಬೇಕೆಂದರು.

ಮಾಹಿತಿ ಶಿಬಿರದಲ್ಲಿ ಟ್ರಸ್ಟ್‌ ಅಧ್ಯಕ್ಷ ಎಂ.ಸಿ.ಕುಞ್ಞಮ್ಮದ್‌ ಹಾಜಿ,ಉಪಾಧ್ಯಕ್ಷ ಎಂ.ಖಾಲಿದ್‌ ಹಾಜಿ,ಪ್ರಮುಖರಾದ ಎಂ.ಎಂ.ಪೆರ್ವಾಡ್‌,ಎಂ.ಮಾಹಿನ್‌ ಮಾಸ್ಟರ್‌,ಟಿ.ಸಿ.ಅಶ್ರಫಾಲಿ,ಟಿ.ಸಿ.ಎಂ.ಶರೀಫ್‌,ಎಂ.ಸಿ.ಅಕºರ್‌ ಪೆರ್ವಾಡು,
ಎಂ.ಸಿ.ಯಹ್ಯಾ,ಫಸೀಲಾ ಅಬ್ಟಾಸ್‌,ನಸೀಮಾ ಆಬ್ದುಲ್‌ ಖಾದರ್‌.ಗಫೂರ್‌,ಅಬ್ದುಲ್‌ ರಹಿಮಾನ್‌,ಹಮೀದ್‌ ಪೆರ್ವಾಡ್‌,
ಕೆ.ಕೆ.ಸಕೀರ್‌,ಯೂಸುಫ್‌ ಹಾಜಿ,ಅಬ್ದುಲ್‌ ರಜಾಕ್‌,ವಿ.ವಿ.ಅಬ್ಟಾಸ್‌ ಮೊಯಿಲಾರ್‌,ಎಂ.ಪಿ.ಅಬ್ದುಲ ಖಾದರ್‌,ಎಚ್‌.ಎಂ.ಕರೀಂ,
ಬಿ.ಎ.ಮುಹಮ್ಮದ್‌ ಕುಂಞಿ,ಎಂ.ಎ,ಮೂಸಾ,ಎಂ.ಪಿ.ಮುಸ್ತಫಾ,.ಎ.ಇಕ್ಬಾಲ್‌,ಪಿ.ವಿ.ಅನ್ವರ್‌,ಅಬ್ದುಲ್‌ ರಹಿಮಾನ್‌,ಎಂ.ಎ.ಮಹಮ್ಮದ್‌ ಮಾಸ್ಟರ್‌,ಅಶ್ರಫ್‌ ಪೆರ್ವಾಡ್‌,ರಿಯಾಸ್‌ ಮೊಗ್ರಾಲ್‌,ಎಂ.ಎ.ರಹಿಮಾನ್‌,ಶರೀಫ್‌ ಗಲ್ಲಿ ಲತೀಫ್‌ ತವಕ್ಕಲ್‌ಉಪಸ್ಥಿತರಿದ್ದು ಚರ್ಚೆಯಲ್ಲಿ ಭಾಗವಹಿಸಿದರು.
 
ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.