Kasaragod ನಕಲಿ ನ್ಯಾಯಾಧೀಶನ ಬಂಧನ

Team Udayavani, Jan 10, 2024, 12:40 AM IST

ACTKasaragod ನಕಲಿ ನ್ಯಾಯಾಧೀಶನ ಬಂಧನKasaragod ನಕಲಿ ನ್ಯಾಯಾಧೀಶನ ಬಂಧನ

ಕಾಸರಗೋಡು: ನ್ಯಾಯಾಧೀಶನೆಂದು ನಂಬಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿ ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್‌ (42)ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ನೀಲೇಶ್ವರ ಪೊಲೀಸ್‌ ಠಾಣೆಗೆ ಜ. 8ರಂದು ಕರೆ ಮಾಡಿ ಪತ್ತನಂತಿಟ್ಟದ ನ್ಯಾಯಾಧೀಶರ ಕಾರು ದಾರಿಯಲ್ಲಿ ಕೈಕೊಟ್ಟು ರಸ್ತೆಯಲ್ಲೇ ಉಳಿದುಕೊಂಡಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅವರಿಗೆ ಅಗತ್ಯದ ವಸತಿ ಸೌಕರ್ಯ ಏರ್ಪಡಿಸುವಂತೆ ಫೋನಿನಲ್ಲಿ ತಿಳಿಸಿದರು. ಪೊಲೀಸರು ಅಲ್ಲಿಗೆ ಹೋಗಿ ವಿಚಾರಿಸಿದಾಗ ಅವರ ವರ್ತನೆಯಲ್ಲಿ ಶಂಕೆಗೊಂಡು ಗುರುತುಪತ್ರ ಕೇಳಿದಾಗ ನಿರಾಕರಿಸಿದ. ಆಬಳಿಕ ತೀವ್ರ ವಿಚಾರಣೆ ನಡೆಸಿದಾಗ ಆತ ಹಲವು ಪ್ರಕರಣಗಳ ಆರೋಪಿಯೆಂದು ತಿಳಿದು ಆತನನ್ನು ಬಂಧಿಸಲಾಯಿತು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.