Kerala ರೈಲಿನ ಸೀಟ್ ನಲ್ಲಿ ವಿದ್ಯಾರ್ಥಿನಿ ಎದುರೇ ಹಸ್ತಮೈಥುನ: ಕಾಮುಕನ ಬಂಧನ

ವಿಕೃತ ಆನಂದ ಪಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್ !!

Team Udayavani, Aug 2, 2023, 5:16 PM IST

1-sddd

ಕಾಸರಗೋಡು/ಕಣ್ಣೂರು: ಕೇರಳದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಎದುರೇ ಹಸ್ತ ಮೈಥುನ ಮಾಡಿದ ಆರೋಪದ ಮೇಲೆ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ 51 ವರ್ಷದ ಜಾರ್ಜ್ ಜೋಸೆಫ್ ಎಂಬಾತನಾಗಿದ್ದು, ಜುಲೈ 31 ರಂದು ಕೊಯಮತ್ತೂರು-ಮಂಗಳಾಪುರಂ ಇಂಟರ್ ಸಿಟಿ ಎಕ್ಸ್‌ಪ್ರೆಸ್ ಕಣ್ಣೂರು ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ದೂರುದಾರೆಯ ಪ್ರಕಾರ, ವ್ಯಕ್ತಿ ತನ್ನ ಸೀಟ್ ನ ಮುಂದೆ ಕುಳಿತಿದ್ದಾಗ ಆತನ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿ ವರ್ತನೆ ಖಂಡಿಸಿ ಆಕ್ರೋಶ ಹೊರ ಹಾಕಿದಾಗ ತನ್ನ ಸೀಟಿನಿಂದ ಬ್ಯಾಗ್ ಅಡ್ಡ ಹಿಡಿದು ವ್ಯಕ್ತಿ ಎದ್ದು ಹೋಗಿದ್ದಾನೆ. ವಿದ್ಯಾರ್ಥಿನಿ ಆತನ ಕೀಳು ವರ್ತನೆಯನ್ನು ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾಳೆ.ದೃಶ್ಯಗಳು ವೈರಲ್ ಆಗಿದ್ದು, ಮಂಗಳವಾರ ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ನಂತರ ಘಟನೆ ಬೆಳಕಿಗೆ ಬಂದಿದೆ.

ರೈಲು ಕಾಸರಗೋಡು ನಿಲ್ದಾಣಕ್ಕೆ ಬಂದ ನಂತರ ವಿದ್ಯಾರ್ಥಿನಿಯ ದೂರಿನ ಮೇರೆಗೆ ಕಾಸರಗೋಡು ರೈಲ್ವೆ ಪೊಲೀಸರು ಜಾರ್ಜ್ ಜೋಸೆಫ್ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ನಂತರ ರೈಲು ಕಣ್ಣೂರಿನ ಮೂಲಕ ಹಾದು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದ್ದರಿಂದ ಪ್ರಕರಣ ಮತ್ತು ಆರೋಪಿಯನ್ನು ಕಣ್ಣೂರು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.